LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (Bharatiya Pasupalan Nigam Ltd) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಬೇಕಾದ ಎಲ್ಲ ವಿವಿರಗಳನ್ನು (details) ನೀವಿಲ್ಲಿ ಓದಬಹುದಾಗಿದೆ. ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪರಶೀಲಿಸಿರಿ

ಇಲಾಖೆ ಹೆಸರು : ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL).
ಹುದ್ದೆಗಳ ಸಂಖ್ಯೆ : 2,248.
ಹುದ್ದೆಗಳ ಹೆಸರು : ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ.
ಉದ್ಯೋಗ ಸ್ಥಳ : ದೇಶಾಧ್ಯಂತ.
ಅಪ್ಲಿಕೇಶನ್ ಮೋಡ್ : ಆನ್‌ಲೈನ್‌ (Online) ಮೋಡ್.

ಹುದ್ದೆಗಳ ಹೆಸರು :
* ಸಣ್ಣ ಉದ್ಯಮ ವಿಸ್ತರಣೆ ಅಧಿಕಾರಿ : 562.
* ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ : 1,686.

ವಯೋಮಿತಿ :
* ಸಣ್ಣ ಉದ್ಯಮ ವಿಸ್ತರಣೆ Officer : 21-45 ವರ್ಷ.
* ಸಣ್ಣ ಉದ್ಯಮ ಅಭಿವೃದ್ಧಿ assistant : 18-40 ವರ್ಷ.

ಅರ್ಜಿ ಶುಲ್ಕ :
* ಅರ್ಜಿ ಶುಲ್ಕವಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸಲ್ಲಿಸಬೇಕು.

ಶೈಕ್ಷಣಿಕ ಅರ್ಹತೆ :
* ಸಣ್ಣ ಉದ್ಯಮ ವಿಸ್ತರಣೆ Officer : ಪದವಿ(Degree).
* ಸಣ್ಣ ಉದ್ಯಮ ಅಭಿವೃದ್ಧಿ assistant : SSLC.

ಆಯ್ಕೆ ವಿಧಾನ :
ಆಯ್ಕೆ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ನಡೆಯಲಿದೆ.



ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.30,500-40,000/- ಸಂಬಳ ನೀಡಲಾಗುವುದು.



ಅರ್ಜಿ ಸಲ್ಲಿಸುವುದು ಹೇಗೆ?
1. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಗಮನಿಸಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್‌ನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್‌ನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ).
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು (Print) ಮರೆಯಬೇಡಿ.



ಮುಖ್ಯ ದಿನಾಂಕಗಳು :

* ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 09ನೇ ನವೆಂಬರ್ 2024.
* ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : 25ನೇ ನವೆಂಬರ್ 2024.

ಅಧಿಕೃತ ವೆಬ್‌ಸೈಟ್ : bharatiyapashupalan.com
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಂದೇ ಭಾರತ್ ಎಕ್ಸ್‍ಪ್ರೆಸ್‍ನಿಂದ ಶಿಕ್ಷಣ, ಅರೋಗ್ಯ, ವ್ಯಾಪಾರ ವಹಿವಾಟಿಗೆ ಅನುಕೂಲ; ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ.!ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ.!ಹೃದಯಘಾತದಿಂದ 15 ವರ್ಷ ಬಾಲಕ ಸಾವು.!ಆಗಸ್ಟ್ 15 ರಿಂದ ಮತ್ತೆ ಮಳೆಯ ಅಬ್ಬರ: ಹವಾಮಾನ ಇಲಾಖೆ.!ಶಿಕ್ಷಕರಿಗೆ ಮಾಹಿತಿ.! ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ.!ಚಿತ್ರದುರ್ಗ : ಮಹಾನಗರ ಪಾಲಿಕೆಯನ್ನಾಗಿಸಲು ನಕಾಶೆ ತಯಾರಿ: ಶಾಸಕ ಕೆ. ಸಿ ವೀರೇಂದ್ರ ಪಪ್ಪಿ.!