LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರೀ ಗುಡ್ಡ ಕುಸಿತ: ಹಾಸನ-ಮಂಗಳೂರು ರೈಲು ಸಂಚಾರ ಮತ್ತೆ ಸ್ಥಗಿತ





ಮಂಗಳೂರು: ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ್ದು ಪರಿಣಾಮ ಕೆಲ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ಶುಕ್ರವಾರ(ಆಗಸ್ಟ್ 9) ದಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ.








ಬಾಳ್ಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST