LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರೀ ಮಳೆಗೆ ಉತ್ತರಾಖಂಡದ ಸೋನ್‌ ಪ್ರಯಾಗ – ಕೇದಾರನಾಥ ಯಾತ್ರೆ ರದ್ದು

ಡೆಹ್ರಾಡೂನ್: ಭಾರೀ ಮಳೆ ಸುರಿಯುತ್ತಿರುವ ಕಾರಣ ಉತ್ತರಾಖಂಡದ ಸೋನ್‌ಪ್ರಯಾಗ ಮತ್ತು ಗೌರಿಕುಂಡ್‌ನಲ್ಲಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೋನ್‌ ಪ್ರಯಾಗ್ ಮತ್ತು ಗೌರಿಕುಂಡ್‌’ನಲ್ಲಿ ಪ್ರತಿಕೂಲ ಹವಾಮಾನ ಇರುವ ಕಾರಣ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಭಾರೀ ಮಳೆಯ ಪರಿಣಾಮ 4 ರಾಜ್ಯ ರಸ್ತೆ ಮತ್ತು 10 ಸಂಪರ್ಕ ರಸ್ತೆಗಳು ಮುಚ್ಚಿವೆ. ಅಲ್ಲದೇ ಧಾರಾಕಾರ ಮಳೆಯ ಪರಿಣಾಮ ಮಂದಾಕಿನಿ ಮತ್ತು ಅಲಕಾನಂದ ನದಿಗಳು ಉಕ್ಕಿ ಹರಿಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

https://bcsuddi.com/%e0%b2%a4%e0%b3%81%e0%b2%b0%e0%b3%8d%e0%b2%a4%e0%b3%81-%e0%b2%ad%e0%b3%82%e0%b2%b8%e0%b3%8d%e0%b2%aa%e0%b2%b0%e0%b3%8d%e0%b2%b6-%e0%b2%ae%e0%b2%be%e0%b2%a1%e0%b2%bf%e0%b2%a6-%e0%b2%b8%e0%b3%87/

ಭಾರೀ ಮಳೆ ಸುರಿಯುತ್ತಿರುವ ಕಾರಣ ಭಾರತೀಯ ಹವಾಮಾನ ಇಲಾಖೆ (IMD) ಉತ್ತರಾಖಂಡದಲ್ಲಿ ಜುಲೈ 12ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೇ ಈ ಕುರಿತು ಟ್ವಿಟ್ಟರ್‌’ನಲ್ಲಿ ಟ್ವೀಟ್ ಕೂಡಾ ಮಾಡಿದೆ. ಮಂಗಳವಾರ ಉತ್ತರಾಖಂಡದ ಗಂಗ್ನಾನಿ ಬಳಿಯ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಶೇಷಗಳು ಬಿದ್ದು ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ಯಾಸ್ ಬಳಕೆದಾರರೆ ಹಾಗಾದ್ರೆ,  ಆಧಾರ ಬಯೋಮೆಟ್ರಿಕ್: ಯಾವುದೇ ಗಡವು ಇಲ್ಲಹುದ್ದೆಗಳ ಆಯ್ಕೆ ಪಟ್ಟಿಗೆ ಆಕ್ಷೇಪಣೆg ಆಹ್ವಾನHDK, ಯತ್ನಾಳ್, ಅಶ್ವತ್ಥ ನಾರಾಯಣಗೆ ಬಿಗ್ ಶಾಕ್!ತೆಲುಗುವಿನ ಮೆಗಾ ಸ್ಟಾರ್ ಚಿರಂಜೀವಿ ಮತ್ತೆ ಕನ್ನಡದಲ್ಲಿ ನಟಿಸುತ್ತಾರ.? ಯಾರ ಜೊತೆ.?--ಅಂಬಿಗರ ಚೌಡಯ್ಯಅವರ ವಚನ …!ನಟಿ ಜಾಕ್‌ಲೀನ್ ಫೆರ್ನಾಂಡಿಸ್ ಗೆ ಜೈಲಿನಿಂದಲೇ ಧಮಕಿ ಹಾಕಿದ ವಂಚಕ ಸುಕೇಶ್ !ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನ