LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರೀ ಮಳೆ : ನಾಳೆ ದ.ಕ. ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

ಮಂಗಳೂರು: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಗುರುವಾರ (ಜೂನ್ 27) ರಜೆ ಘೋಷಣೆ ಮಾಡಲಾಗಿದೆ.

ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆ