LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭೀಕರ ಅಪಘಾತ: ಆರು ಮಂದಿ ಸಾವು, 25 ಪ್ರಯಾಣಿಕರಿಗೆ ಗಾಯ

ಬುಲ್ಧಾನಾ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ಎರಡು ಖಾಸಗಿ ಬಸ್‌ಗಳು ಡಿಕ್ಕಿ ಹೊಡೆದು ಮಹಿಳೆಯರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದು, ಸುಮಾರು 25 ರಿಂದ 30 ಜನರು ಗಾಯಗೊಂಡ ಘಟನೆ ನಡೆದಿದೆ.

ಬುಲ್ಧಾನಾ ಜಿಲ್ಲೆಯ ಮಲ್ಕಾಪುರ ನಗರದ ಬಳಿ ರಾಷ್ಟ್ರೀಯ ಹೆದ್ದಾರಿ-6ರಲ್ಲಿ ಶನಿವಾರ ಮುಂಜಾನೆ 3 ಗಂಟೆಗೆ ಈ ಅಪಘಾತ ಸಂಭವಿಸಿದೆ.

ಅಪಘಾತಕ್ಕೀಡಾದ ಬಸ್‌ಗಳಲ್ಲಿ, ಒಂದರಲ್ಲಿ ಅಮರನಾಥ ಯಾತ್ರೆಯಿಂದ ಹಿಂದಿರುಗುವ ಪ್ರಯಾಣಿಕರು ಹಿಂಗೋಲಿ ಕಡೆಗೆ ಹೋಗುತ್ತಿದ್ದರೆ, ಇನ್ನೊಂದು ಬಸ್ ನಾಗ್ಪುರದಿಂದ ನಾಸಿಕ್‌ಗೆ ಹೋಗುತ್ತಿತ್ತು. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ವರದಿಗಳ ಪ್ರಕಾರ, ಗಾಯಗೊಂಡವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ; ಹವಾಮಾನ ಇಲಾಖೆಯ ಎಚ್ಚರಿಕೆ..!