LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭೂಮಿಯ ಕೊನೆ ಕಕ್ಷೆಯಲ್ಲಿ ಚಂದ್ರಯಾನ-3 ಗಗನನೌಕೆ

ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ 3 ಗಗನನೌಕೆ ಇಂದು ಭೂಮಿ ಕೊನೆಯ ಕಕ್ಷೆಯನ್ನು ಪ್ರವೇಶಿಸಲಿದೆ. ಮಧ್ಯಾಹ್ನ 2-3 ಗಂಟೆಗೆ 5ನೇ ಅರ್ಥ್‌-bound perigee firing ಪೂರ್ಣಗೊಳ್ಳಲಿದ್ದು ನಂತರ ಜು.31ರ ರಾತ್ರಿ ಭೂಮಿ ಕಕ್ಷೆಯನ್ನು ತೊರೆದು ನೌಕೆ ಚಂದ್ರನ ಕಡೆಗೆ ಚಲಿಸುತ್ತದೆ.

ಪ್ರಸ್ತುತ, ಗಗನನೌಕೆ ಭೂಮಿಯಿಂದ 71,351 ಕಿಮೀ x 233 ಕಿಮೀ ದೂರದ ಕಕ್ಷೆಯಲ್ಲಿದೆ ಎಂದು ಇಸ್ರೋ ಹೇಳಿದೆ.ಬಳಿಕ ಚಂದ್ರನಿಗೆ 5 ಸುತ್ತುಗಳನ್ನು ಹಾಕಿ ಆ.23ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುತ್ತದೆ.

ಇದು ಈ ಕಾರ್ಯಾಚರಣೆಯ ಅತ್ಯಂತ ನಿರ್ಣಾಯಕ ಹಂತವಾಗಿದೆ. ಲ್ಯಾಂಡರ್ ಚಂದ್ರನ ಮೇಲೆ ಮೃದು ಲ್ಯಾಂಡಿಂಗ್ ಮಾಡಿದರೆ, ಭಾರತ ಆ ಸಾಧನೆ ಮಾಡಿದ ಮೊದಲ ದೇಶವಾಗಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಸಾದ ಸೇವಿಸಿ ಅಸ್ವಸ್ಥ ಪ್ರಕರಣ : ಲ್ಯಾಬ್ ರಿಪೋರ್ಟ್ ನಲ್ಲಿ ಬಯಲಾಯಿತು ವಿಷ ಆಹಾರದ ಸತ್ಯ.!'ದೇಶಕ್ಕೆ ಎದುರಾಗಿರುವ ಸಂಕಷ್ಟ ಎದುರಿಸಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಬೇಕಿದೆ': ಡಿಕೆಶಿಜಾರಿ ನಿರ್ದೇಶನಾಲಯದ ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖಯುವತಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೊಗೆ ಸಾರ್ವಜನಿಕರಿಂದ ಮಂಗಳಾರತಿ..!'ಬಿಜೆಪಿಯವರದ್ದು ಡೋಂಗಿ ಹಿಂದುತ್ವ' -ಸಿಎಂ ವ್ಯಂಗ್ಯವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವುಶಬರಿಮಲೆ – ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವುಜನರ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸುಮ್ಮನಿರಲ್ಲ: ಡಿಕೆಶಿಸೊಸೆ ಗಂಡು ಮಗು ಹೆರಲಿಲ್ಲವೆಂದು 2 ತಿಂಗಳ ಮೊಮ್ಮಗಳ ಕತ್ತು ಹಿಸುಕಿ ಕೊಂದ ಅತ್ತೆಮಾವಬಿಗ್ ಬಾಸ್ ಮನೆಗೆ ಬಂದ ಡ್ರೋನ್ ಪ್ರತಾಪ್ ತಂದೆ ತಾಯಿ….ಕಣ್ಣೀರು ಹಾಕಿ ಗಳಗಳನೆ ಅತ್ತ ಡ್ರೋನ್ ಪ್ರತಾಪ್