LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು: ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು.

https://bcsuddi.com/400-%e0%b2%85%e0%b2%a1%e0%b2%bf-%e0%b2%86%e0%b2%b3%e0%b2%a6-%e0%b2%95%e0%b2%82%e0%b2%a6%e0%b2%95%e0%b2%95%e0%b3%8d%e0%b2%95%e0%b3%86-%e0%b2%89%e0%b2%b0%e0%b3%81%e0%b2%b3%e0%b2%bf%e0%b2%a6-%e0%b2%ac/

ಇದೂವರೆಗೂ ಅಪರ‌ ಜಿಲ್ಲಾಧಿಕಾರಿಯಾಗಿದ್ದ ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಶುಭಹಾರೈಸಿದರು. ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆದಿವಾಸಿ ಜನರ ಕಪ್ಪು ಸದೃಢ ಕೂದಲಿನ ರಹಸ್ಯ..!ದೆಹಲಿಯಲ್ಲಿ ದಟ್ಟ ಮಂಜು- ವಿಮಾನಗಳು ವಿಳಂಬ, ಮಾರ್ಗ ಬದಲಾವಣೆಶೀಘ್ರವೇ 7500 ಶಿಕ್ಷಕರನ್ನು ನೇಮಿಸಿಕೊಳ್ಳಲಿರುವ ಶಿಕ್ಷಣ ಇಲಾಖೆ..!'ಸರ್ಕಾರಕ್ಕೆ ಹಿಜಬ್‌ ವಾಪಸ್‌ ಆದೇಶ ಹೊರಡಿಸಲು ಕೇವಲ 30 ನಿಮಿಷ ಸಾಕು'- ಓವೈಸಿಕ್ರಿಸ್‌ಮಸ್‌ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಬೈಕ್ ಅಪಘಾತ; ಇಬ್ಬರು ಯುವಕರ ದುರ್ಮರಣ..!ಕ್ರಿಸ್ಮಸ್ ದಿನವೇ ಮುದ್ದು ಮಗಳು ರಾಹಾಳ ಫೋಟೋ ಹಂಚಿಕೊಂಡ ಆಲಿಯಾ -ರಣಬೀರ್ ದಂಪತಿಮಾನವ ಕಳ್ಳಸಾಗಾಣಿಕೆಯಲ್ಲಿ ಬಂಧಿಯಾಗಿದ್ದ ಶಂಕೆ- ಮುಂಬೈ ತಲುಪಿದ ವಿಮಾನಗ್ಯಾಸ್ ಗೀಜರ್‌ನಿಂದ ಸ್ನಾನ ಮಾಡುವ ಮುನ್ನ ಇರಲಿ ಎಚ್ಚರ..! ಆರೋಗ್ಯ ಸಮಸ್ಯೆಗಳು ಉದ್ಭವವಾಗುತ್ತವೆ ಎನ್ನುತ್ತದೆ ಸಂಶೋಧನೆನಿರ್ಮಾಣ ಹಂತದ ಕಟ್ಟಡ ಕುಸಿತ - ಓರ್ವ ಕಾರ್ಮಿಕ ಸಾವು, ಹಲವರು ಗಂಭೀರ'ರಾಮಮಂದಿರದ ಇಡೀ ವಿಷಯ ಬಿಜೆಪಿಗೆ ಪ್ರದರ್ಶನವಾಗಿದೆ' - ಕಪಿಲ್‌ ಸಿಬಲ್‌