LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು: ತಲೆಗೆ ಕಲ್ಲು ಎತ್ತಿ ಹಾಕಿ ಖಾಸಗಿ ಬಸ್ ನಿರ್ವಾಹಕನ ಕೊಲೆ

ಮಂಗಳೂರು: ಸ್ಟೇಟ್‌ ಬ್ಯಾಂಕ್‌ನ ಇಂದಿರಾ ಕ್ಯಾಂಟೀನ್‌ ಪರಿಸರದಲ್ಲಿ ಖಾಸಗಿ ಬಸ್‌ ನಿರ್ವಾಹಕರೊಬ್ಬನ ಶವ  ಪತ್ತೆಯಾಗಿದೆ.

ಮಂಗಳೂರು – ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್‌ (30) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಇಂದಿರಾ ಕ್ಯಾಂಟೀನ್‌ ಪರಿಸರದಲ್ಲಿ ಅನಾಥ ಸ್ಥಿತಿಯಲ್ಲಿ ಕಂಡಕ್ಟರ್‌ ರಾಜೇಶನ ಜ*ರ್ಜರಿತವಾದ ಮೃ*ತದೇಹ ಪತ್ತೆಯಾಗಿದ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊ*ಲೆ ಮಾಡಿರುವ ಶಂಕೆ ಮೂಡಿದೆ.

ವಿಪರ್ಯಾಸ ಅಂದರೆ ಆತನ ಪರಿಚಯವಿರುವ ಯಾರಿಗೂ ಆತನ ಕುಟುಂಬದ ಬಗ್ಗೆ ಮಾಹಿತಿ ಇಲ್ಲ. ಅವನು ಎಲ್ಲಿಯವನು ಆವನ ಸಂಬಂಧಿಗಳು ಯಾರು ಎನ್ನುವುದು ಯಾರಿಗೂ ಗೊತ್ತಿಲ್ಲ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಿಟ್ಟು ಬಂದ ಅಪ್ರಾಪ್ತೆ ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ಅತ್ಯಾಚಾರ..!ಗಾಝಾದ ಮೇಲೆ ಇಸ್ರೇಲ್’ನಿಂದ ಭಯೋತ್ಪಾದಕ ದಾಳಿ: ಪುಟ್ಟ ಮಕ್ಕಳು ಸೇರಿ 300 ಮಂದಿ ಮೃತ್ಯು'ನಾಗ್ಪುರ ಹಿಂಸಾಚಾರ ಪೂರ್ವಯೋಜಿತ ಪಿತೂರಿಯೇ ಎಂಬ ಬಗ್ಗೆ ಪೊಲೀಸ್ ತನಿಖೆ'- ಏಕನಾಥ್ ಶಿಂಧೆಕೈ ಕಾರ್ಯಕರ್ತೆ ಮೇಲೆ ಹೆಚ್.ಎಂ.ರೇವಣ್ಣ ಹಲ್ಲೆ ಆರೋಪ; ದೂರು ದಾಖಲುಔರಂಗಜೇಬ್ ಸಮಾಧಿ ವಿಚಾರಕ್ಕೆ ಹಿಂಸಾಚಾರ: ನಾಗ್ಪುರದಲ್ಲಿ ಕರ್ಪ್ಯೂ ಜಾರಿ'ಆರ್‌ಬಿಐನಿಂದ 4,000 ಕೋ.ರೂ. ಕೈ ಸಾಲ'- ತೆಲಂಗಾಣ ಸಿಎಂIPL ನಿಯಮ ಪರಿಷ್ಕರಣೆ : ಈ ನಿಯಮ ಏನು ಹೇಳುತ್ತೇ ಗೊತ್ತಾ….?ಸುಪ್ರೀಂ ಕೋರ್ಟ್‌ನ ಜಡ್ಜ್ ಆಗಿ ಜೊಯಮಲ್ಯ ಬಾಗ್ಚಿ ಅಧಿಕಾರ ಸ್ವೀಕಾರಎಪ್ರಿಲ್.18ರ ಬದಲಿಗೆ ಎಪ್ರಿಲ್.15ರಂದು ಸಿಇಟಿ ಕನ್ನಡ ಪರೀಕ್ಷೆವೇತನ ಕಡಿತ : T20 ಸರಣಿಯಿಂದ ಹಿಂದೆ ಸರಿದ ಪಾಕ್‌ ಆಟಗಾರರು ….!