LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು ದಸರಾ: ಶೋಭಾಯಾತ್ರೆಯಲ್ಲಿ ಡಿಜೆ ಹಾಗು ದೈವಾರಾಧನೆಯ ಸ್ತಬ್ಧಚಿತ್ರಕ್ಕೆ ಕಡಿವಾಣ

ಮಂಗಳೂರು : ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 3 ರಿಂದ ಮಂಗಳೂರು ದಸರಾ ವೈಭವ ಪ್ರಾರಂಭವಾಗಲಿದೆ. ಅಕ್ಟೋಬರ್ 3 ರಂದು ನವದುರ್ಗೆಯರು ಹಾಗೂ ಶಾರದಾಮಾತೆಯ ಪ್ರತಿಷ್ಠಾಪನೆಯೊಂದಿಗೆ ದಸರಾ ಮಹೋತ್ಸವ ಪ್ರಾರಂಭವಾಗಲಿದೆ. ಕುದ್ರೋಳಿಯಲ್ಲಿ ಅಕ್ಟೋಬರ್ 3 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ನವದುರ್ಗೆ ಹಾಗೂ ಶಾರದಾಮಾತೆಯ ಪ್ರತಿಷ್ಠಾಪನೆ ನಡೆಯಲಿದೆ. ಅಕ್ಟೋಬರ್ 13 ರಂದು ಸಂಜೆ 4 ಗಂಟೆಯಿಂದ ಶಾರಾದಾ ಮಾತೆ ಹಾಗೂ ನವದುರ್ಗೆಯರ ಶೋಭಾಯಾತ್ರೆ ನಡೆಯಲಿದೆ.


ಶೋಭಾಯಾತ್ರೆಯಲ್ಲಿ ಡಿಜೆ ಹಾಗು ದೈವಾರಾಧನೆಯ ಸ್ತಬ್ಧಚಿತ್ರಕ್ಕೆ ಕುದ್ರೋಳಿ ಆಡಳಿತ ಮಂಡಳಿ ಮತ್ತು ಪೊಲೀಸ್ ಇಲಾಖೆಯಿಂದ ಕೂಡ ಅವಕಾಶ ಇಲ್ಲ. ಡ್ರಗ್ಸ್ , ವ್ಯಸನ ಹಾಗು ಡಿಜೆ ಮುಕ್ತ ಮಂಗಳೂರು ದಸರಾಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಪದ್ಮರಾಜ್ ಆರ್ ಪೂಜಾರಿ ಮಾಧ್ಯಮದ ಮೂಲಕ ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಿಗ್ಗೆ ಎದ್ದ ತಕ್ಷಣ ಏನನ್ನು ನೋಡಬೇಕು, ಏನನ್ನು ನೋಡಬಾರದು?ವಚನ-ಮನಸಂದ ಮಾರಿತಂದೆ !ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್ಕೇಂದ್ರ ಬಜೆಟ್ ಬಗ್ಗೆ ಸಿಎಂ ಹೇಳಿದ್ದು ಇದು.!ಜನಪರ ಯೋಜನೆಗಳ ಜಾರಿಗೆ ಸರ್ಕಾರ ಬದ್ದ : ಹೆಚ್.ಎಂ. ರೇವಣ್ಣಗ್ಯಾರಂಟಿ ಯೋಜನೆ: ಗೇಲಿ ಮಾಡಿದವರ ಬಾಯಿಂದಲೇ ಪ್ರಶಂಸೆ