ಮಂಗಳೂರು ನಗರ ಪೊಲೀಸ್ ಆಯುಕ್ತರಿಂದ ಇಂದು ಫೋನ್ ಇನ್ ಕಾರ್ಯಕ್ರಮ
ಮಂಗಳೂರು: ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಇಂದು(ಜು.1) ಬೆಳಗ್ಗೆ 10ರಿಂದ 11ರವರೆಗೆ ಫೋನ್ ಇನ್ ಕಾರ್ಯಕ್ರಮ ನಡೆಯಲಿದೆ.
ನಗರ ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ಫೋನ್-ಇನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರ ಕರೆಗೆ ಪ್ರತಿಕ್ರಿಯಸಲಿದ್ದಾರೆ.
ಸಾರ್ವಜನಿಕರು 0824-2220801/2220830 ಸಂಖ್ಯೆಗೆ ಕರೆ ಮಾಡಿ ಸಲಹೆ-ಸೂಚನೆ, ದೂರು ನೀಡಬಹುದಾಗಿದೆ ಎಂದು ಕಮಿಷನರ್ ಕಚೇರಿಯ ಪ್ರಕಟನೆ ತಿಳಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.