LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು : ನನ್ನ ಜೊತೆ ಸಹಕರಿಸು, ಇಲ್ಲಾಂದ್ರೆ 24 ಪೀಸ್ ಮಾಡುವೆ - ಮೆಸೇಜ್ ಮಾಡಿ ಕಿರುಕುಳ ನೀಡಿದ ಅನ್ಯಕೋಮಿನ ಯುವಕ..!

ಮಂಗಳೂರು: ಸುರತ್ಕಲ್ ಸಮೀಪ ಅನ್ಯ ಕೋಮಿನ ಯುವಕನೋರ್ವ ತನ್ನ ಮನೆ ಸಮೀಪದಲ್ಲೇ ವಾಸಿಸುವ ಯುವತಿಯೋರ್ವಳಿಗೆ ವಾಟ್ಸಪ್‌ ಮೆಸೇಜ್‌ ಮಾಡಿರುವ ಕುರಿತು ವರದಿಯಾಗಿದೆ.

ಸುರತ್ಕಲ್‌ ಇಡ್ಯಾ ನಿವಾಸಿ ಮನೆ ಸಮೀಪದಲ್ಲೇ ವಾಸಿಸುವ ಯುವತಿಯೋರ್ವಳಿಗೆ ನನ್ನ ಜೊತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ ಎಂದು ಮೆಸೇಜ್‌ ಮಾಡಿದ್ದಾನೆ.

ಸುರತ್ಕಲ್‌ ಇಡ್ಯಾ ನಿವಾಸಿ ಸದಾಶಿವನಗರದ ಶಾರಿಕ್‌ ನೂರ್ಜಹಾನ್‌ ಮೆಸೇಜ್‌ ಮಾಡಿರುವ ಆರೋಪಿ ಎಂದು ತಿಳಿದು ಬಂದಿದೆ.

ಈ ವಿಷಯಕ್ಕೆ ಸಂಬಂಧಪಟ್ಟಂತೆ ಸುರತ್ಕಲ್‌ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದಾರೆ.

ಯುವತಿಯ ಸಹೋದರನಿಗೆ ವಾಟ್ಸಪ್‌ ಮೆಸೇಜ್‌ ಮಾಡಿದ ಈತ ಬೆದರಿಕೆ ಹಾಕಿದ್ದು, ಇದರಿಂದ ಕುಟುಂಬ ಆತಂಕಗೊಂಡಿದ್ದು, ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಯುವಕನನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕ್ಯಾನ್ಸರ್’ಗೆ ಇನ್ನು ಕಿಮೋ ಥೆರಪಿ ಬೇಕಿಲ್ಲ..!! ಮಹತ್ವದ ಆವಿಷ್ಕಾರ ಹುಟ್ಟುಹಾಕಿದ ಸಂಶೋಧಕರ ತಂಡಇಸ್ರೇಲ್‌-ಇರಾನ್‌ ರಣರಂಗಕ್ಕೆ ಅಮೆರಿಕ ನೇರ ಎಂಟ್ರಿ?'ವಿಚ್ಛೇದನದ ಭಯಕ್ಕೆ ವಿವಾಹ ಆಗುತ್ತಿಲ್ಲ'- ನಟ ಸಲ್ಮಾನ್‌ ಖಾನ್‌ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳ ಒಂದು ಶನಿವಾರ ‘ಸಂಭ್ರಮ ಶನಿವಾರ’ – ಬ್ಯಾಗ್ ರಹಿತ ದಿನ; ಶಿಕ್ಷಣ ಇಲಾಖೆ ಮಹತ್ವದ ಆದೇಶಲೋಕಾಯುಕ್ತ ಹೆಸರು ಹೇಳಿ ಕೋಟಿ..ಕೋಟಿ ರೂಪಾಯಿ ಲೂಟಿ..!!ಉತ್ತಮ ಸಂಬಳದ ವೃತ್ತಿ ತೊರೆದು ಐಎಎಸ್ ಅಧಿಕಾರಿಯಾದ ಪ್ರಿಯಾ ರಾಣಿ ಯಶೋಗಾಥೆಯು.ಪಿ.ಎಸ್.ಸಿ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನಜೂನ್ 19 ರಂದು ನೇರ ನೇಮಕಾತಿ ಸಂದರ್ಶನಇಂದಿನಿಂದ ಜೂನ್ 17 ರಿಂದ 30 ರವರೆಗೆ ಈ ಹಳ್ಳಿಗಳಲ್ಲಿಈ ಸಮಯದಲ್ಲಿ  ಕರೆಂಟ್ ಇರಲ್ಲ.!17-06-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ