LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು ಮೂಲದ ವಿದ್ಯಾರ್ಥಿ ತಿರುಪತಿಯಲ್ಲಿ ಶವವಾಗಿ ಪತ್ತೆ

ಮಂಗಳೂರು: ತಿರುಪತಿಯ ತಲಕೋನಾ ಜಲಪಾತದಲ್ಲಿ ಮಂಗಳೂರು ಮೂಲದ ವಿದ್ಯಾರ್ಥಿಯೋರ್ವ ಶವವಾಗಿ ಪತ್ತೆಯಾಗಿದ್ದಾನೆ.

ಮೃತ ಸುಮಂತ್ ಸ್ನೇಹಿತರ ಜತೆಗೆ ಟ್ರಿಪ್ಗೆಂದು ಹೋಗಿದ್ದ, ತಲಕೋಣ ಜಲಪಾತಕ್ಕೆ ಧುಮುಕುತ್ತಿರುವರುವುದನ್ನು ಸ್ನೇಹಿತರು ವಿಡಿಯೋ ಮಾಡುತ್ತಿದ್ದರು. ಆದರೆ, ಬಹಳ ಸಮಯವಾದರೂ ಆತ ಕಾಣಿಸಿದ ಕಾರಣ ಆತಂಕಗೊಂಡು ಸಮೀಪದ ಪೊಲೀಸ್ ಠಾಣೆ ಹಾಗೂ ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ಸುಮಂತ್‌ನ ತಲೆಯು ನೀರಿನ ಅಡಿಯಲ್ಲಿ ಎರಡು ಬಂಡೆಗಳ ನಡುವೆ ಸಿಲುಕಿಕೊಂಡಿದ್ದು, ಮೃತದೇಹವನ್ನು ಜಲಪಾತದಿಂದ ಹೊರತೆಗೆಯಲಾಗಿದೆ.

https://bcsuddi.com/%e0%b2%ae%e0%b3%8a%e0%b2%b8%e0%b2%b3%e0%b3%86%e0%b2%af%e0%b2%a8%e0%b3%8d%e0%b2%a8%e0%b3%81-%e0%b2%b5%e0%b2%bf%e0%b2%b5%e0%b2%be%e0%b2%b9%e0%b2%af%e0%b2%be%e0%b2%a6-%e0%b2%ae%e0%b3%86%e0%b2%95%e0%b3%8d/

ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸುಮಂತ್ ಚೆನ್ನೈನ ರಾಜೀವ್ ಗಾಂಧಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ ಎಂದು ತಿಳಿದುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕ್ರಿಸ್‌ಮಸ್‌ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಬೈಕ್ ಅಪಘಾತ; ಇಬ್ಬರು ಯುವಕರ ದುರ್ಮರಣ..!ಕ್ರಿಸ್ಮಸ್ ದಿನವೇ ಮುದ್ದು ಮಗಳು ರಾಹಾಳ ಫೋಟೋ ಹಂಚಿಕೊಂಡ ಆಲಿಯಾ -ರಣಬೀರ್ ದಂಪತಿಮಾನವ ಕಳ್ಳಸಾಗಾಣಿಕೆಯಲ್ಲಿ ಬಂಧಿಯಾಗಿದ್ದ ಶಂಕೆ- ಮುಂಬೈ ತಲುಪಿದ ವಿಮಾನಗ್ಯಾಸ್ ಗೀಜರ್‌ನಿಂದ ಸ್ನಾನ ಮಾಡುವ ಮುನ್ನ ಇರಲಿ ಎಚ್ಚರ..! ಆರೋಗ್ಯ ಸಮಸ್ಯೆಗಳು ಉದ್ಭವವಾಗುತ್ತವೆ ಎನ್ನುತ್ತದೆ ಸಂಶೋಧನೆನಿರ್ಮಾಣ ಹಂತದ ಕಟ್ಟಡ ಕುಸಿತ - ಓರ್ವ ಕಾರ್ಮಿಕ ಸಾವು, ಹಲವರು ಗಂಭೀರ'ರಾಮಮಂದಿರದ ಇಡೀ ವಿಷಯ ಬಿಜೆಪಿಗೆ ಪ್ರದರ್ಶನವಾಗಿದೆ' - ಕಪಿಲ್‌ ಸಿಬಲ್‌'ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿಲ್ಲ'- ಶಿವಾನಂದ ಪಾಟೀಲ್ ಸ್ಪಷ್ಟನೆಕೊರೊನಾ ಜೆಎನ್.1 ವೈರಸ್ -ಸಭೆ ನಡೆಸಿ ನಿಯಮ ಪಾಲನೆಯ ನಿರ್ಧಾರ - ದಿನೇಶ್ ಗುಂಡೂರಾವ್ಶಬರಿಮಲೆಯ ಅಯ್ಯಪ್ಪ ಭಕ್ತರಿಗೆ ನೀರು,ಆಹಾರ ಸೌಲಭ್ಯ ಒದಗಿಸುವಂತೆ ಹೈಕೋರ್ಟ್‌ ನಿರ್ದೇಶನದತ್ತಮಾಲೆ ಧರಿಸುವುದಾಗಿ ಘೋಷಣೆ ಮಾಡಿದ್ದ ಹೆಚ್ ಡಿ ಕೆ ಮಾತು ತಪ್ಪಿದ್ರಾ ?