LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು: ಲಾಡ್ಜ್ ನಲ್ಲಿ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಪತ್ತೆ..! ಪೊಲೀಸ್ ದಾಳಿ

ಮಂಗಳೂರು: ಲಾಡ್ಜ್‌ವೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಪುತ್ತೂರು ನೆಹರು ನಗರದಲ್ಲಿ ನಡೆದಿದೆ. ನೆಹರುನಗರದಲ್ಲಿರುವ ಲಾಡ್ಜ್‌‌ಗೆ ಪೊಲೀಸರು ದಾಳಿ ನಡೆಸಿದ್ದು, ರಿಸೆಪ್ಶನಿಸ್ಟ್ ಹಾಗೂ ಲೆಡ್ಜರ್ ಪುಸ್ತಕವನ್ನು ವಶಕ್ಕೆ ಪಡೆದಿದ್ದಾರೆ. ಯುವಕ-ಯುವತಿಯಿಂದ ಯಾವುದೇ ದಾಖಲೆಗಳನ್ನು ತೆಗೆದುಕೊಳ್ಳದೆ ರೂಮ್ ನೀಡಲಾಗಿದೆ ಎನ್ನುವ ಆರೋಪದ ಮೇರೆಗೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

ತಡ ರಾತ್ರಿ ಇನೋವಾ ಕಾರಿನಲ್ಲಿ ಬಂದ ತಂಡವೊಂದಕ್ಕೆ ರೂಂ ನೀಡಿರುವುದೆ ದಾಳಿಗೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಆ ಇನೋವಾದಲ್ಲಿ ಬಂದ ವ್ಯಕ್ತಿಗಳ ಬಳಿ ಸರಿಯಾದ ದಾಖಲಾತಿ ಪಡೆದುಕೊಳ್ಳದೆ ರೂಂ ನೀಡಲಾಗಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪ ಮಾಡುತ್ತಿದ್ದಾರೆ. ಆ ಇನ್ನೊವಾದಲ್ಲಿ ಅನ್ಯಕೋಮಿನ ಜೋಡಿ ಇತ್ತು ಎಂದು ಹಿಂದೂ ಪರ ಸಂಘಟನೆಗಳು ಆರೋಪಿಸಿವೆ. ಪುತ್ತೂರಿನ ಹೊರವಲಯ ನೆಹರೂ ನಗರದಲ್ಲಿರುವ ಲಾಡ್ಜ್ ವೊಂದಕ್ಕೆ ಮಂಗಳವಾರ ಮಧ್ಯಾಹ್ನ ಪುತ್ತೂರು ನಗರ ಠಾಣೆ ಪೊಲೀಸರು ದಾಳಿ ನಡೆಸಿದರು. ಪುತ್ತೂರಿನ ನೆಹರೂ ನಗರದಲ್ಲಿರುವ ಕೀರ್ತನ ಲಾಡ್ಜ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನಲೆಯಲ್ಲಿ ಪೋಲೀಸರು ರೇಡ್ ಮಾಡಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಪುತ್ತೂರು ನಗರ ಠಾಣೆ ಎಎಸ್‌ಐ ಅಂಜನೇಯ ರೆಡ್ಡಿ ನೇತ್ರತ್ವದಲ್ಲಿ ಸಿಬ್ಬಂದಿಗಳ ತಂಡ ಲಾಡ್ಜ್‌ಗೆ ತೆರಳಿ ತನಿಖೆ ನಡೆಸಿದ್ದಾರೆ. ಈ ವೇಳೆ ಅವರು ರೂಂ ನೀಡುವಾಗ ಪಡೆದುಕೊಳ್ಳುವ ದಾಖಲಾತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ತನಿಖೆಯ ವೇಳೆ ಲಾಡ್ ನವರು ಯಾವುದೇ ಅಕ್ರಮ ನಡೆಸಿದ್ದು ಕಂಡು ಬಂದಿಲ್ಲ ಹೀಗಾಗಿ ಪೊಲೀಸರು ವಿಚಾರಣೆ ನಡೆಸಿ ವಾಪಸ್ಸು ಬಂದಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿಪದಾರ್ಪಣ ಪಂದ್ಯದಲ್ಲೇ ದಾಖಲೆ ಬರೆದ ರಾಣಾಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ..!!ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಹಗರಣ ಬಯಲು…!ಸಿಲಿಂಡರ್ ಸೋರಿಕೆ: ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿ- ಇಬ್ಬರು ಕಾರ್ಮಿಕರು ಸಾವುಕೃಷಿ ಅಧಿಕಾರಿ/ಸಹಾಯಕ ಕೃಷಿ ಅಧಿಕಾರಿ ಹುದ್ದೆ : ಅರ್ಜಿ ಸಲ್ಲಿಕೆ ಬಗ್ಗೆ ಮಹತ್ವದ ಮಾಹಿತಿ