LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಪ್ರಕರಣ : ಆರೋಪಿಗೆ ಜೈಲು ಶಿಕ್ಷೆ...!!

ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದೆ ಎಂದು ಹುಸಿ ಬೆದರಿಕೆ ಹಾಕಿದ್ದ ಆರೋಪ ಸಾಬೀತಾಗಿದ್ದು ಅಪರಾಧಿಗೆ ನ್ಯಾಯಾಲಯ 1 ತಿಂಗಳ ಶಿಕ್ಷೆ ವಿಧಿಸಿದೆ.


ಮಂಗಳೂರಿನ 6ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಪೂಜಶ್ರೀ ಅವರು ಅಪರಾಧಿಗೆ 1 ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.


ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುದ್ರಾಡಿಯ ವಸಂತ ಕೃಷ್ಣ ಶೇರಿಗಾರ ಶಿಕ್ಷೆಗೊಳಗಾದವನು. ಈತ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬೆದರಿಕೆ ಕರೆ ಮಾಡಿದ್ದ.


ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರಕಾರಿ ಅಭಿಯೋಜಕ ಮೋಹನ್‌ ಕುಮಾರ್ ಬಿ. ಹಾಗೂ ಸಹಾಯಕ ಸರಕಾರಿ ಅಭಿಯೋಜಕ ಜನಾರ್ದನ್ ಸರಕಾರದ ಪರ ವಾದ ಮಂಡಿಸಿದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲುಡ್ರಗ್ಸ್‌ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟSSLC / PUC ಉತ್ತೀರ್ಣರಾದರೆ ಸಾಕು: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನ