LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು: KSRTC ಬಸ್ ನಿಲ್ದಾಣದಲ್ಲಿ ಶಿವಲಿಂಗ ಪತ್ತೆ..!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪ್ರಯಾಣಿಕರು ಕುಳಿತು ಕೊಳ್ಳುವ ಸ್ಥಳದಲ್ಲಿ ಶಿವಲಿಂಗವೊಂದು ಪತ್ತೆಯಾಗಿದೆ.

ಹಿಂದೂ ಧಾರ್ಮಿಕತೆ ಸಂಬಂಧಿಸಿದ ಶಿವಲಿಂಗ ಕಪ್ಪು ಮತ್ತು ಚಿನ್ನದ ಬಣ್ಣ ಹೋಲುವ ಲೇಪನವನ್ನು ಆವರಿಸಿದೆ. ಮಾಹಿತಿ ತಿಳಿದು ಪುತ್ತೂರು ವಿಶ್ವಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ, ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವಾರು ಹಿಂದು ಸಂಘಟಕರು ಸ್ಥಳಕ್ಕೆ ಆಗಮಿಸಿದ್ದಾರೆ. ವಿಷಯ ತಿಳಿದು ಪೊಲೀಸರು ಬಂದು ಲಿಂಗವನ್ನು ಠಾಣೆಗೆ ಕೊಂಡೊಯ್ದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ