LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಡ್ಯ: ಐಸ್ ಕ್ರೀಮ್ ತಿಂದು ಅವಳಿ ಮಕ್ಕಳು‌ ಸಾವು

ಮಂಡ್ಯ: ಐಸ್ ಕ್ರೀಮ್ ತಿಂದು ಅವಳಿ ಮಕ್ಕಳು ಮೃತಪಟ್ಟಿದ್ದು, ತಾಯಿ ಅಸ್ವಸ್ಥಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕು ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೆಟ್ಟಹಳ್ಳಿ ಗ್ರಾಮದ ಪೂಜಾ ಮತ್ತು ಪ್ರಸನ್ನ ದಂಪತಿಯ ಅವಳಿ ಮಕ್ಕಳೇ ಸಾವನ್ನಪ್ಪಿದ ದುರ್ದೈವಿಗಳು. ನಿನ್ನೆ ಸಂಜೆ ಗ್ರಾಮಕ್ಕೆ ಐಸ್ ಕ್ರೀಮ್ ಮಾರಲು ಬಂದಿದ್ದ ವ್ಯಕ್ತಿಯಿಂದ ಐಸ್ ಕ್ರೀಮ್‌ ಖರೀದಿಸಿ ತಿಂದಿದ್ದ ತಾಯಿ ಮಕ್ಕಳಿಗೂ ಕೊಟ್ಟು ತಿಂದಿದ್ದಾಳೆ.

ಆ ಬಳಿಕ ಅಸ್ವಸ್ಥಗೊಂಡ ಮಕ್ಕಳು ಮನೆಯಲ್ಲಿ ಸಾವನ್ನಪ್ಪಿದ್ದು, ತಾಯಿ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಕ್ಕಳ ಮೃತ ದೇಹವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ತಾಯಿಗೆ ಚಿಕಿತ್ಸೆ‌ ನೀಡಲಾಗುತ್ತಿದೆ. ಐಸ್ ಕ್ರೀಮ್ ಮಾರಲು ಬಂದಿದ್ದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದು, ಈ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರುಚಿಕರವಾದ ಬಾಳೆ ಹಣ್ಣಿನ ಹಲ್ವಾ ಮಾಡುವ ವಿಧಾನಹುರುಳಿಕಾಳಿನ ಆರೋಗ್ಯ ಪ್ರಯೋಜನಮನೆಯ ಬಳಿ ಇಂತಹ ಗಿಡಗಳಿದ್ದರೆ ದರಿದ್ರತನ ಶುರುವಾಗಿ ಕೌಟುಂಬಿಕ ಕಲಹ ಮಾನಸಿಕ ನೆಮ್ಮದಿ ಹಾಳಾಗುವುದು ಗ್ಯಾರಂಟಿ ಆದಷ್ಟು ಬೇಗ ಕಿತ್ತು ಹಾಕಿ?ಇನ್ಫೋಸಿಸ್ ನಲ್ಲಿ 2000 ಹೊಸ ಉದ್ಯೋಗಿಗಳಿಗೆ ಕೆಲಸದ ಪ್ರಕ್ರಿಯೆ ಚಾಲನೆ.!.!ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ ಬೆಲೆ ಇಷ್ಟು.!ಗ್ರಾಮೀಣ ಭಾಗದ ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಪಕರಣಗಳ ನೀಡಿಕೆ . ! ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಸೆ.2 ಮತ್ತು 3 ಗೌರಸಮುದ್ರ ಮಾರಮ್ಮನ ಜಾತ್ರೆ: ಪ್ರಾಣಿ ಬಲಿ ನಿಷೇಧರಾತ್ರಿ ಸಮಯದಲ್ಲಿ ಮಲಗುವಾಗ ಯಾವುದೇ ಕಾರಣಕ್ಕೂ ಈ ದಿಕ್ಕಿಗೆ ತಲೆ ಹಾಕಿ ಮಲಗಬೇಡಿ*ಕೆಎಎಸ್ ಪರೀಕ್ಷೆ, ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಸ್ತ್ರೀ ಕುಲದ ಮೇಲೆ ದಾಳಿ ಮಾಡುವವರಿಗೆ ಕಠೋರ ಶಿಕ್ಷೆಯಾಗಲಿ :  ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ.!