LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವಾಗ ಸೇಫ್ಟಿ ಬೆಲ್ಟ್ ಕಡ್ಡಾಯ

ಮಕ್ಕಳನ್ನು ದ್ವಿಚಕ್ರ ವಾಹನಗಳಲ್ಲಿ ಕರೆದೊಯ್ಯುವಾಗ ಸುರಕ್ಷತಾ ಸೇಫ್ಟಿ ಬೆಲ್ಟ್  ಧರಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.

ಕೇಂದ್ರ ಈ ನಿಯಮ ಕಡ್ಡಾಯಗೊಳಿಸಿದ್ದರೂ ಕರ್ನಾಟಕದಲ್ಲಿ ಇದು ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬಂದಿಲ್ಲ.
ಈ ಕುರಿತು ಜಾಗೃತಿ ಅಭಿಯಾನ ಆರಂಭವಾಗಿದೆ ಎಂದು ಸಾರಿಗೆ ಇಲಾಖೆ ಮೂಲ ತಿಳಿಸಿವೆ. ರಾಜ್ಯಾದಾದ್ಯಂತ ಸಾರಿಗೆ ಇಲಾಖೆ ಅಧಿಕಾರಿಗಳು ಸೇಫ್ಟಿ ಹಾರ್ನೆಸ್‌ ಬೆಲ್ಟ್‌ ಮಹತ್ವದ ಬಗ್ಗೆ ಜಾಗೃತಿ
ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ಈ ಕಾರ್ಯಕ್ರಮ. ಪೂರ್ಣಗೊಂಡ ಬಳಿಕ ನಿಯಮ ಉಲ್ಲಂಘಿಸುವ ಸವಾರರಿಗೆ ದಂಡ ವಿಧಿಸಲು ಚಿಂತನೆ ನಡೆಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!ಫೆ. 15 ರಂದು ವಸತಿ ಶಾಲೆಗಳ 06 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಈ ವಸ್ತುಗಳು ನಿಷೇಧ.!ಬೆಂಗಳೂರು: IAS ಅಧಿಕಾರಿಗಳ ವರ್ಗಾವಣೆ - ಕ್ಯಾ. ಮಣಿವಣ್ಣನ್‌ಗೆ ಹೆಚ್ಚುವರಿ ಹುದ್ದೆಬ್ರೆಜಿಲ್‌ನಲ್ಲಿ ಆಂಧ್ರಪ್ರದೇಶದ ಓಂಗೋಲ್ ತಳಿ ಹಸು 41 ಕೋಟಿ ರೂ.ಗೆ ಹರಾಜುಬೆಂಗಳೂರು : HTT-40 ತರಬೇತಿ ವಿಮಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟಮೂರು ಅಡಿಕೆ ಸುಪಾರಿ ಕಂಪನಿ ಮಾಲೀಕರ ಕಚೇರಿ, ಮನೆಗಳಿಗೆ ಐಟಿ ದಾಳಿ - ಕೋಟ್ಯಂತರ ಮೌಲ್ಯದ ಚಿನ್ನ, ನಗದು ಪತ್ತೆ