LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆ - 20 ಮಂದಿಯ ರಕ್ಷಣೆ, ಮುಂದುವರೆದ ಶೋಧ

ಮುಜಾಫರ್‌ಪುರ: ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಘಟನೆ ಗುರುವಾರ ಸಂಭವಿಸಿದೆ.

ಘಟನೆಯಿಂದ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಸ್ಥಳೀಯರು ಹಾಗೂ ರಕ್ಷಣಾ ತಂಡದಿಂದ ಮಕ್ಕಳ ಶೋಧ ಕಾರ್ಯಾ ನಡೆಯುತ್ತಿದೆ.

ಇನ್ನು ರಕ್ಷಣಾ ತಂಡದಿಂದ ಇದುವರೆಗೆ 20 ಮಕ್ಕಳನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡವು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ನಡೆಸುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾ