LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಕ್ಕಳ ಎಂಪಿ ಟಿಕೆಟ್‌‌ಗಾಗಿ ಹೆಬ್ಬಾಳ್ಕರ್-ಜಾರಕಿಹೊಳಿ ನಡುವೆ ಶೀತಲ ಸಮರ

ಬೆಳಗಾವಿ: ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ನಡುವೆ ಶೀತಲ ಸಮರ ಪ್ರಾರಂಭವಾಗಿದೆ ಎನ್ನಲಾಗಿದೆ.

ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ನಡುವಿನ ಶೀತಲ ಸಮರಕ್ಕೆ ಕಾರಣ ಮಕ್ಕಳ ರಾಜಕೀಯ ಭವಿಷ್ಯ ಎನ್ನಲಾಗಿದ್ದು, ತಮ್ಮ ಮಕ್ಕಳಿಗೆ ಬೆಳಗಾವಿ ಎಂಪಿ ಟಿಕೆಟ್ ಕೊಡಿಸಲು ಇಬ್ಬರು ನಾಯಕರು ಹಠಕ್ಕೆ ಬಿದ್ದಿದ್ದಾರೆ ಎಂದು ವರದಿಯಾಗಿದೆ.

ಇನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಪುತ್ರ ಮೃನಾಲ್ ಹೆಬ್ಬಾಳ್ಕರ್‌ಗೆ ಟಿಕೆಟ್ ಕೊಡಿಸಲು ಸಿದ್ದತೆ ಮಾಡಿಕೊಂಡಿದ್ದು, ಇತ್ತ ಸಾಹುಕಾರ್ ಸತೀಶ್ ಜಾರಕಿಹೊಳಿ ತಮ್ಮ ಪುತ್ರಿ ಪ್ರಿಯಾಂಕಾರನ್ನ ಲೋಕಸಮರದ ಕಾಂಗ್ರೆಸ್ ಹುರಿಯಾಳು ಮಾಡಲು ತಂತ್ರ ಹೆಣೆಯುತ್ತಿದ್ದಾರೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜ.6ರಂದು ಸೌರ ಮಿಷನ್ ಆದಿತ್ಯ L1 ಪಾಯಿಂಟ್‌ಗೆ ಪ್ರವೇಶಿಸಲಿದೆ - ಸೋಮನಾಥ್Coconut Rice Recipe : ಚಿತ್ರಾನ್ನದಷ್ಟೇ ರುಚಿಕರವಾದ ತೆಂಗಿನಕಾಯಿ ರೈಸ್‌ ರೆಸಿಪಿ ಒಮ್ಮೆ ಟ್ರೈ ಮಾಡಿಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯಹೇರ್ ಡ್ರೈಯರ್‌ನಿಂದ ಬೆಂಕಿ – ಟೆಕ್ಕಿಯ ಕೂದಲಿನ ಜೊತೆ ಬೆಡ್‌ ಸುಟ್ಟು ಹೋಯ್ತು!ದೆಹಲಿ ಮದ್ಯನೀತಿ ಹಗರಣ - ಕೇಜ್ರಿವಾಲ್ ಮೂರನೇ ಬಾರಿ ಇ.ಡಿ ಸಮನ್ಸ್ಜೆಎನ್1 ರೂಪಾಂತರಿಗೂ ಸಿಗಲಿದೆ ಶೀಘ್ರ ಪರಿಣಾಮಕಾರಿ ಲಸಿಕೆ