LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರದ ಈ ಯೋಜನೆಯಲ್ಲಿ ಹೂಡಿಕೆ ಮಾಡಿ

ಕೇಂದ್ರ ಸರ್ಕಾರ ಮಕ್ಕಳಿಗಾಗಿ ಎನ್‌ಪಿಎಸ್‌ ವಾತ್ಸಲ್ಯ ಯೋಜನೆ ಜಾರಿ ಮಾಡಲು ಮುಂದಾಗಿದೆ. ಈ ಯೋಜನೆಯಲ್ಲಿ ಪೋಷಕರು ಮಕ್ಕಳ ಭವಿಷ್ಯಕ್ಕಾಗಿ ಹೂಡಿಕೆ ಮಾಡಬಹುದಾಗಿದೆ.

ಎನ್‌ಪಿಎಸ್‌ ವಾತ್ಸಲ್ಯ ಯೋಜನೆಯನ್ನು ಸರ್ಕಾರ ಸ್ವಾಮ್ಯದ ಪೆನ್ಷನ್‌ ಫಂಡ್‌ ರೆಗ್ಯುಲೇಟರಿ ಅಂಡ್‌ ಡೆವಲಪ್ಮೆಂಟ್‌ ಅಥಾರಿಟಿ ಸಂಸ್ಥೆಯಿಂದ ನಿರ್ವಹಿಸುತ್ತದೆ.
ಮಕ್ಕಳಿಗೆ 18 ವರ್ಷ ವಯಸ್ಸು ತುಂಬುವವರೆಗೆ ಈ ಸ್ಕೀಮ್‌ ಚಾಲನೆಯಲ್ಲಿರುತ್ತದೆ. ಈ ಯೋಜನೆ ದೀರ್ಫಾವಧಿ ಹೂಡಿಕೆಯಾಗಿದ್ದು ಜನರಿಗೆ ಭಾರೀ ಲಾಭದಾಯಕವಾಗಿದೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST