LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಠದ ಹಣಕಾಸು ದುರುಪಯೋಗ ಪ್ರಕರಣ: ಎಸ್.ಕೆ. ಬಸವರಾಜನ್ ಆರೋಪದಿಂದ ಮುಕ್ತ.!

 

 

ಚಿತ್ರದುರ್ಗ : ಚಿತ್ರದುರ್ಗ ಮುರುಘರಾಜೇಂದ್ರ ಮಠದ ಹಣಕಾಸು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪದಿಂದ ಮಾಜಿ ಶಾಸಕರಾಗಿರುವ ಬಸವರಾಜನ್ ಅವರು ಮುಕ್ತರಾಗಿದ್ದಾರೆ..!

ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ನಿನ್ನೆ ಎಸ್. ಕೆ.ಬಸವರಾಜನ್ ಅವರನ್ನು ವಂಚನೆ ಆರೋಪದಿಂದ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.

ಮುರಘಾ ಮಠದ ಎಸ್.ಜೆಎಂ ಕೋ-ಆಪರೇಟಿವ್ ಸುಸೈಟಿ ಹಣದಿಂದ ಆಸ್ತಿ ಖರೀದಿ ಮಾಡಿದ್ದಾರೆ ಎಂದು ಆರೋಪಿ ಬಸವರಾಜನ್​ ವಿರುದ್ಧ ದೂರು ನೀಡಲಾಗಿತ್ತು. ಮಠದ ಪರವಾಗಿ ವಿಜಯಕುಮಾರ್ ಎನ್ನುವರು 2013ರ ಆಗಷ್ಟ್ 16ರಂದು ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಈ ಪ್ರಕರಣವನ್ನು ಕೋರ್ಟ್​ ವಜಾ ಮಾಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನಮೊಡವೆ ಕಾಟ ನಿವಾರಿಸಲು ಬಾಳೆಹಣ್ಣು ಸಿಪ್ಪೆಯನ್ನು ಹೀಗೆ ಬಳಸಿ..!ಆಧಾರ್‌ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲರಾಜ್ಯದಲ್ಲಿ ಭರ್ಜರಿ ಉದ್ಯೋಗ: 40,000 ರೂ. ವೇತನ