LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಡಗಾಸ್ಕರ್ ದ್ವೀಪದಲ್ಲಿ ಕಾಲ್ತುಳಿತ: 12 ಮಂದಿ ಸಾವು

ಮಡಗಾಸ್ಕರ್ ದ್ವೀಪದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 12 ಜನರು ಸಾವನ್ನಪ್ಪಿದ್ದಾರೆ. ಸುಮಾರು 80 ಮಂದಿ ಗಾಯಗೊಂಡಿದ್ದಾರೆ.

ದೇಶದ ರಾಜಧಾನಿ ಅಂಟಾನಾನರಿವೊದಲ್ಲಿ 11 ನೇ 'ಇಂಡಿಯನ್ ಓಷನ್ ಗೇಮ್ಸ್' ಉದ್ಘಾಟನಾ ಸಮಾರಂಭದಲ್ಲಿ 50,000 ಪ್ರೇಕ್ಷಕರು ಭಾಗವಹಿಸಿದ್ದರು. ಕ್ರೀಡಾಂಗಣದ ಪ್ರವೇಶ ದ್ವಾರದಲ್ಲಿ ಪರಸ್ಪರ ತಳ್ಳಿಕೊಂಡು ಕಾಲ್ತುಳಿತ ನಡೆದಿದೆ.
ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಈ ಆಟಗಳನ್ನು ನೈಋತ್ಯ ಹಿಂದೂ ಮಹಾಸಾಗರದ ದ್ವೀಪಗಳ ನಡುವೆ ನಡೆಸಲಾಗುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾಕಣ್ಣೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಯುವತಿ ಮೃತ್ಯು: ನಕ್ಸಲ್‌ರಿಂದ ಪ್ರತೀಕಾರದ ಪೋಸ್ಟರ್ಭಯೋತ್ಪಾದಕ ಪಟ್ಟಿಗೆ ಕೆನಡಾದ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಯುವಕ ಮೃತ್ಯುಉದ್ಯೋಗ ಮೇಳ ಸಿದ್ಧತೆಗೆ ಸಚಿವರ ತಂಡ ರಚನೆ : ಸಿಎಂ ಸಿದ್ದರಾಮಯ್ಯಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ದಿಗೆ 1 ಸಾವಿರ ಕೋಟಿ ರೂ. ಅನುದಾನ -ಸಿದ್ದರಾಮಯ್ಯ