LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಡಿಕೇರಿ : ಕಾಡಿಗಟ್ಟುವ ಸಂದರ್ಭ ಕಾಡಾನೆ ದಾಳಿಯಿಂದ ಅರಣ್ಯ ಇಲಾಖಾ ಸಿಬ್ಬಂದಿ ಮೃತ್ಯು..!

ಕಾಡಾನೆ ದಾಳಿಗೆ ಅರಣ್ಯ ಸಿಬ್ಬಂದಿಯೇ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಬಳಿಯ ಕೆದಕಲ್ ನಲ್ಲಿ ಸಂಭವಿಸಿದೆ.

ಮಡಿಕೇರಿ : ಕಾಡಾನೆ ದಾಳಿಗೆ ಅರಣ್ಯ ಸಿಬ್ಬಂದಿಯೇ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಬಳಿಯ ಕೆದಕಲ್ ನಲ್ಲಿ ಸಂಭವಿಸಿದೆ.


ಶುಂಠಿಕೊಪ್ಪದಲ್ಲಿ ಬೆಳಗ್ಗೆ ಕಾಡಾನೆ ದಾಳಿ ನಡೆಸಿ ಕಾರಣ ಬೈಕ್ ನಿಂದು ಬಿದ್ದು ವ್ಯಕ್ತಿಯೊಬ್ಬರಿಗೆ ಗಾಯವಾಗಿತ್ತು.


ಇವರನ್ನು ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಅದೇ ಕಾಡಾನೆಯೂ ಮತ್ತೊಬ್ಬನ ಮೇಲೆಯೂ ಎರಗಿತ್ತು .

ಈ ಹಿನ್ನೆಲೆಯಲ್ಲಿ ಆನೆಯನ್ನು ಓಡಿಸುವ ಸಲುವಾಗಿ ಬೆಳಗ್ಗಿನಿಂದಲೇ ಅರಣ್ಯ ಇಲಾಖೆ ಸಹಯೋಗದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ಈ ತಂಡದಲ್ಲಿ ಅರಣ್ಯ ಇಲಾಖೆ ಸಿಬಂದಿ ಗಿರೀಶ್ (35) ಕೂಡ ಇದ್ದರು. ಕಾಡಿಗಟ್ಟುವ ಸಂದರ್ಭದಲ್ಲಿ ಕಾಡಾನೆ ತಿರುಗಿ ಬಿದ್ದು ಗಿರೀಶ್ ಅವರನ್ನೇ ಬೆನ್ನಟ್ಟಿ ಮೇಲೆ ಎರಗಿದೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಗಿರೀಶ್ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ‘ಗೃಹಲಕ್ಷ್ಮಿ ಸಮಸ್ಯೆ ನಿವಾರಣೆ’ಗೆ ಇಂದಿನಿಂದ ‘ಮೂರುದಿನ ‘ವಿಶೇಷ ಕ್ಯಾಂಪ್‌’ ಆರಂಭ