LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯು

ಗುವಾಹತಿ: ಮಣಿಪುರದಲ್ಲಿ ಸೋಮವಾರ ಸಂಜೆ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು ನಾಲ್ಕು ಮಂದಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ನಾಲ್ಕು ಮಂದಿ ಸಾವನ್ನಪ್ಪಿದ್ದು, ಇತರ ಐದು ಮಂದಿಗೆ ಗಂಭೀರ ಸ್ವರೂಪದ ಗುಂಡೇಟು ತಗುಲಿದೆ ಎನ್ನಲಾಗಿದೆ.

ಇನ್ನು ಕಳೆದ ವರ್ಷದ ಮೇ ತಿಂಗಳಿನಿಂದ ಈವರೆಗೆ ಹಿಂಸಾಚಾರದಲ್ಲಿ 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿದೆ.

ತೌಬಲ್ ನ ಲಿಲಾಂಗ್ ಪ್ರದೇಶದಲ್ಲಿ ನಾಲ್ಕು ಮಂದಿ ಮೃತಪಟ್ಟಿರುವುದನ್ನು ಹಿರಿಯ ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೇ 20ರವರೆಗೆ ಕೇರಳದ ಕೆಲವು ರಾಜ್ಯಗಳಿಗೆ ರೆಡ್ ಅಲರ್ಟ್‌ ಘೋಷಣೆಮಾಲಿವಾಲ್ ಮೇಲೆ ಹಲ್ಲೆ ಕೇಸ್‌-ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ 5 ದಿನ ಕಸ್ಟಡಿಗೆಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿಗೊಳಿಸಿದ ಕೋರ್ಟ್ವಾಹನ ಸವಾರರೇ ಗಮನಿಸ - ಜೂನ್ 1ರಿಂದ ಚಾಲನಾ ಪರವಾನಿಗೆ ನಿಯಮ ಬದಲಾವಣೆ'ದೇವರಾಜೇಗೌಡ ಮೋಸ್ಟ್ ಕ್ರಿಮಿನಲ್ ಮ್ಯಾನ್'- ಶಿವರಾಮೇಗೌಡಜಮ್ಮು-ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿ- ಬಿಜೆಪಿಯ ಮಾಜಿ ಸರ್ಪಂಚ್‌ ಬಲಿ, ದಂಪತಿಗೆ ಗಾಯಮಂಗಳೂರು: ಶಬರಿಮಲೆ ಯಾತ್ರಾರ್ಥಿ ಕೇರಳದಲ್ಲಿ ಹೃದಯಾಘಾತದಿಂದ ಸಾವು..!ಪ್ರಧಾನಿ ನರೇಂದ್ರ ಮೋದಿ ಹೊಸ ಬಯೋಪಿಕ್ ​: ಮೋದಿ ಪಾತ್ರದಲ್ಲಿ ಕಟ್ಟಪ್ಪ?ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ- ಪ್ರಯಾಣಿಕರು ಅಪಾಯ ಪಾರುಕಿರ್ಗಿಸ್ತಾನ್‌ನಲ್ಲಿ ಭಾರತ, ಪಾಕ್ ವಿದ್ಯಾರ್ಥಿಗಳ ಮೇಲೆ ಹಲ್ಲೆ