LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಣಿಪುರದಲ್ಲಿ ಶಂಕಿತ ಉಗ್ರರಿಂದ ರಾಕೆಟ್ ದಾಳಿ: 2 ಕಟ್ಟಡಗಳಿಗೆ ಹಾನಿ

ಇಂಫಾಲ : ಮಣಿಪುರ ಬಿಷ್ಣುಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಶಂಕಿತ ಉಗ್ರರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ 2 ಕಟ್ಟಡಗಳಿಗೆ ಹಾನಿ ಉಂಟಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಚುರ್‌ಚಂದಾಪುರ ಜಿಲ್ಲೆಯ ಗುಡ್ಡ ಪ್ರದೇಶದಿಂದ ಜನವಸತಿ ಇರುವ ಟ್ರೋಂಗ್‌ಲಾವೋಬಿ ಪ್ರದೇಶವನ್ನು ಗುರಿಯಾಗಿಸಿಕೊಂಡು ಶಂಕಿತ ಉಗ್ರರು ರಾಕೆಟ್ ದಾಳಿ ನಡೆಸಿದ್ದಾರೆ. 3 ಕಿ.ಮೀ ದೂರ ಹಾರಬರಲ್ಲ ಸಾಮರ್ಥ್ಯದ ಲಾಂಚರ್ ಬಳಸಿ ರಾಕೆಟ್ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಅದೃಷ್ಟವಶಾತ್ ದಾಳಿಯಲ್ಲಿ ಯಾವುದೇ ಸಾವು ನೋವು ಉಂಟಾಗಿಲ್ಲ. ಆದರೆ ಸ್ಥಳದಲ್ಲಿದ್ದ ಸಮುದಾಯ ಭವನ ಹಾಗೂ ಖಾಲಿ ಕಟ್ಟಡವೊಂದಕ್ಕೆ ಹಾನಿ ಉಂಟಾಗಿದೆ. ಇದರೊಂದಿಗೆ ಶಂಕಿತ ಉಗ್ರರು ಬಿಷ್ಣುಪುರ ಜಿಲ್ಲೆಯನ್ನು ಗುರಿಯಾಗಿಸಿಕೊಂಡು ಹಲವು ಸುತ್ತಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ ಎನ್ನಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಾ ಕುಂಭಮೇಳ ಹಿನ್ನೆಲೆ ಬಿಹಾರದಲ್ಲಿ 45 ಕಿ.ಮೀ.ವರೆಗೆ ಸಂಚಾರ ದಟ್ಟಣೆರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲುಡ್ರಗ್ಸ್‌ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟSSLC / PUC ಉತ್ತೀರ್ಣರಾದರೆ ಸಾಕು: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನ