LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಣಿಪುರ ಪ್ರಕರಣ: ಮತ್ತೋರ್ವನ ಬಂಧನ , ಮುಂದುವರಿದ ಆರೋಪಿಗಳ ಪತ್ತೆ ಕಾರ್ಯ

ಮಣಿಪುರ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರವಾಗಿ ಮೆರವಣಿಗೆ ಮಾಡಿದ ಭೀಕರ ಪ್ರಕರಣದಕ್ಕೆ ಸಂಬಂಧಿಸಿದಂತೆ ಮಣಿಪುರ ಪೊಲೀಸರು ಮತ್ತೊರ್ವ ಆರೋಪಿಯನ್ನು ಬಂಧಿಸಿದ್ದಾರೆ.

ವೈರಲ್ ವೀಡಿಯೊದಲ್ಲಿ ಕಾಣಬಹುದಾದ ಶಂಕಿತರನ್ನು ಪತ್ತೆಹಚ್ಚಲು ಪೊಲೀಸರ ಬೇಟೆ ಮುಂದುವರೆದಿದೆ.ಈ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಮುಖ ಆರೋಪಿ ಹುಯಿರೆಮ್ ಹೆರೋಡಾಸ್ ಮೈತೆ ಸೇರಿದಂತೆ ನಾಲ್ವರನ್ನು ನಿನ್ನೆ ಬಂಧಿಸಲಾಗಿತ್ತು

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಶೋಧ ಕಾರ್ಯಾಚರಣೆಯನ್ನು ಖುದ್ದಾಗಿ ಗಮನಿಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ವದಂತಿಗಳನ್ನು ನಂಬಬೇಡಿ ಎಂದು ರಾಜ್ಯ ಸರ್ಕಾರ ಜನರಲ್ಲಿ ಮನವಿ ಮಾಡಿದೆ. "ಆಧಾರವಿಲ್ಲದ" ವೀಡಿಯೊಗಳ ಪ್ರಸಾರವನ್ನು ದೃಢೀಕರಿಸಲು ಜನರಿಗೆ ಸಹಾಯವಾಣಿ ಸಂಖ್ಯೆ ನೀಡಲಾಗಿದೆ. ಲೂಟಿ ಮಾಡಿದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ಪೊಲೀಸರು ಅಥವಾ ಹತ್ತಿರದ ಭದ್ರತಾ ಪಡೆಗಳಿಗೆ ಹಿಂದಿರುಗಿಸುವಂತೆ ಸರ್ಕಾರ ಜನರಿಗೆ ಮನವಿ ಮಾಡಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಗಳೂರು: ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಕೆನಡಾ: ದೇವಸ್ಥಾನದ ಅಧ್ಯಕ್ಷ್ಯರ ಪುತ್ರನ ಮನೆಯ ಮೇಲೆ ಗುಂಡಿನ ದಾಳಿ - ಖಲಿಸ್ತಾನಿಗಳ ಕೈವಾಡ ಶಂಕೆಕನ್ನಡ ಹೋರಾಟಗಾರರ ಬಂಧನದಿಂದ ದುಃಖ ತಂದಿದೆ : ಬಸವರಾಜ ಬೊಮ್ಮಾಯಿಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯುಎಸ್‌ಯುವಿ ರೂಫ್ ನಲ್ಲಿ ಮಕ್ಕಳನ್ನು ಮಲಗಿಸಿ ಕಾರು ಚಾಲನೆ: ಪ್ರಕರಣ ದಾಖಲು