LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಣಿಪುರ: ಬಾಂಬ್‌ ದಾಳಿಗೆ ಇಬ್ಬರು ಸಿಆರ್‌ಪಿಎಫ್‌ ಸಿಬ್ಬಂದಿ ಹುತಾತ್ಮ

ಮಣಿಪುರ: ಮಣಿಪುರದ ಬಿಷ್ಣುಪುರ್‌ ಜಿಲ್ಲೆಯ ಅರೆಸೇನಾ ಪಡೆಯ ಔಟ್‌ಪೋಸ್ಟ್‌ನಲ್ಲಿ ಉಂಟಾದ ಸ್ಫೋಟದಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಇಬ್ಬರಿಗೆ ಗಾಯಗಳಾಗಿವೆ.

ಮಧ್ಯರಾತ್ರಿಯಿಂದ ಕುಕಿ ಉಗ್ರರು ಬೆಳಗಿನ ಜಾವದವರೆಗೆ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದಾರೆ. ಹುತಾತ್ಮ ಯೋಧರು ರಾಜ್ಯದ ಬಿಷ್ಣುಪುರ್ ಜಿಲ್ಲೆಯ ನರಸೇನಾ ಪ್ರದೇಶದಲ್ಲಿ ನಿಯೋಜಿಸಲಾದ ಸಿಆರ್‌ಪಿಎಫ್ 128 ಬೆಟಾಲಿಯನ್‌ನವರಾಗಿದ್ದರು.

ಬಂದೂಕುಧಾರಿಗಳು ಮೈತೈ ಬಾಹುಳ್ಯದ ಬಿಷ್ಣುಪುರ್‌ ಜಿಲ್ಲೆಯ ನರೈಸೇನಾ ಗ್ರಾಮದಲ್ಲಿ ಗುಂಡು ಹಾರಾಟ ನಡೆಸಿದ್ದರು. ಅವರು ಬಾಂಬ್‌ ದಾಳಿ ನಡೆಸಿದ್ದು ಬಾಂಬ್‌ ನೇರವಾಗಿ ಸಿಆರ್‌ಪಿಎಫ್‌ ಔಟ್‌ಪೋಸ್ಟ್‌ನಲ್ಲಿ ಸ್ಫೋಟಿಸಿತ್ತು.

ಈ ಮಧ್ಯೆ, ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಮಣಿಪುರದ ಹೊರಭಾಗದಲ್ಲಿ ಹೆಚ್ಚಿನ ಮತದಾನ ಹಿಂಸಾಚಾರ ಘಟನೆಗಳು ಕಡಿಮೆಯಾಗಿವೆ ಎಂದು ಮಣಿಪುರ ಮುಖ್ಯ ಚುನಾವಣಾ ಅಧಿಕಾರಿ ಪ್ರದೀಪ್ ಕುಮಾರ್ ಝಾ ಹೇಳಿದ್ದಾರೆ.ಮಣಿಪುರದಲ್ಲಿ ಶೇಕಡಾ 75 ರಷ್ಟು ಮತದಾನವಾಗಿದ್ದು, ಯಾವುದೇ ಸಮಸ್ಯೆಯಾಗಿಲ್ಲ ಎಂದು ಮಣಿಪುರ ಮುಖ್ಯ ಚುನಾವಣಾಧಿಕಾರಿ ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಕಿಯ ಕತ್ತು ಸೀಳಿ ಕೊಲೆ ಪ್ರಕರಣ - ಆರು ಮಂದಿ ಅಪ್ರಾಪ್ತರ ಬಂಧನಊಟದ ವೇಳೆ ಹಾಸ್ಟೆಲ್‌ನಲ್ಲಿ ಇಲಿ ಪಾಷಾಣ ಸ್ಪ್ರೇ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ನಿಧನಈ ಸಮಯದಲ್ಲಿ ಈ ಎರಡು ಮನೆಗೆ ಬರುವುದೇ ಇಲ್ಲ.?ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಾಳೆ ಬಿಜೆಪಿಯಿಂದ ಪ್ರತಿಭಟನೆರುಚಿಕರವಾದ ಗೋಧಿ ನುಚ್ಚಿನ ಪಾಯಸ ಮಾಡುವ ವಿಧಾನಹಾಲಿನಲ್ಲಿರುವಷ್ಟೇ ಕ್ಯಾಲ್ಸಿಯಂ ಎಲೆಕೋಸಿನಲ್ಲಿದೆಇಲಿ ಪಾಷಾಣ ಸಿಂಪಡಣೆ 20 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ ಆಸ್ಪತ್ರೆಗೆ ದಾಖಲು.!ಸಿದ್ದರಾಮಯ್ಯರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಛಲವಾದಿ ನಾರಾಯಣಸ್ವಾಮಿ.!ಭದ್ರಾ ಜಲಾಶಯ ಭರ್ತಿಯಾದರೆ ಎರಡು ಬೆಳೆ ಖಾತರಿ.: ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್