LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಣಿಪುರ ಹಿಂಸಾಚಾರ - ಪೊಲೀಸ್ ಅಧಿಕಾರಿಯನ್ನು ಕೊಂದು ಶಸ್ತ್ರಾಸ್ತ್ರಗಳನ್ನು ಕದ್ದು ಪರಾರಿ

ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಲೇ ಇದ್ದು ಇಂಫಾಲದಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಕಿಡಿಗೇಡಿಗಳು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿರುವ ಘಟನೆ ನಡೆದಿದೆ.

ಪುರುಷರು ಹಾಗೂ ಮಹಿಳೆಯರನ್ನು ಒಳಗೊಂಡ ಗುಂಪು ಪೊಲೀಸ್ ಔಟ್‌ಪೋಸ್ಟ್ ಹಾಗೂ ತಂಗಲವಾಯ್ ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ದಾಳಿ ನಡೆಸಿ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದಾರೆ.

ಇನ್ನು ಜನಸಮೂಹ ಹೀಂಗಾಂಗ್ ಹಾಗೂ ಸಿಂಗ್ಜಮೇಯಿ ಪೊಲೀಸ್ ಠಾಣೆಗಳಿಂದಲೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದೆ. ಆದರೆ ಭದ್ರತಾಪಡೆಗಳು ಅವರ ದಾಳಿಯನ್ನು ವಿಫಲಗೊಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST