LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಣಿಪುರ ಹಿಂಸಾಚಾರ: 6 ಮೃತದೇಹ ಪತ್ತೆ; ಸಿಎಂ, ಶಾಸಕರ ಮನೆಗೆ ನುಗ್ಗಲು ಪ್ರತಿಭಟನಕಾರರ ಯತ್ನ

ಇಂಫಾಲ್ : ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಮೊನೆನಯಷ್ಟೇ ನಾಪತ್ತೆಯಾಗಿದ್ದ 6 ಮಂದಿಯ ಮೃತದೇಹ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಪ್ರತಿಭಟನೆ ಭುಗಿಲೆದ್ದಿದ್ದು, ಸಚಿವರು, ಶಾಸಕರ ಮನೆಗೆ ನುಗ್ಗಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ.

ಸಚಿವರು, ಶಾಸಕರ ಮನೆಗಳನ್ನು ಪ್ರತಿಭಟನಾಕಾರರು ಧ್ವಂಸಗೊಳಿಸಿದರು. ಜೊತೆಗೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಮನೆಗೆ ನುಗ್ಗಲು ಯತ್ನಿಸಿದ್ದಾರೆ. ಇಂಫಾಲ್‌ನ ವಿವಿಧ ಭಾಗಗಳಲ್ಲಿ ಗುಂಪನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯು ಹಾರಿಸಿದೆ.

ಇನ್ನು ಘಟನೆಯಿಂದಾಗಿ ಇಂಫಾಲ್‌ನಲ್ಲಿ ಸಂಪೂರ್ಣ ಕರ್ಫ್ಯೂ ವಿಧಿಸಲಾಗಿದೆ, ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ ಜಾಗ ಖರೀದಿಸಿದ ಕಿಚ್ಚ ಸುದೀಪ್ಆ. 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರದಲ್ಲಿ ಬದಲಾವಣೆಸ್ಫೋಟಕ ತಿರುವು ಪಡೆದುಕೊಂಡ ಧರ್ಮಸ್ಥಳ ಪ್ರಕರಣಲಕ್ಷಗಟ್ಟಲೆ ಸಂಬಳದ ಕೆಲಸ ಬಿಟ್ಟು ಐಎಎಸ್ ಟಾಪರ್ ಆದ ಉತ್ಸವ್ ಗೌತಮ್ ಸಕ್ಸಸ್‌ ಸ್ಟೋರಿವಾಯುಭಾರ ಕುಸಿತ : ಆಗಸ್ಟ್ 19 ಮತ್ತು 20ರಂದು ರಾಜ್ಯಾದ್ಯಂತ ವ್ಯಾಪಕ ಮಳೆ.!ಆಗಸ್ಟ್ 19 ಮಳೆ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ.!ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!