LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮತದಾನ ಮಾಡಿದ ಮಾಜಿ ಸಿಎಂ ಬಿಎಸ್ ವೈ, ಸಂಸದ ಬಿವೈ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಸದ ಬಿವೈ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಶಿಕಾರಿಪುರ ಕ್ಷೇತ್ರದ ಶಾಸಕ ಬಿ ವೈ ವಿಜಯೇಂದ್ರ ಅವರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಶಿಕಾರಿಪುರದ ತಾಲೂಕ ಕಚೇರಿಯ ಆಡಳಿತ ಸೌಧದ ಮತಗಟ್ಟೆ ಸಂಖ್ಯೆ 137 ರಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಸದ ಬಿವೈ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಶಿಕಾರಿಪುರ ಕ್ಷೇತ್ರದ ಶಾಸಕ ಬಿ ವೈ ವಿಜಯೇಂದ್ರ ಯಡಿಯೂರಪ್ಪ ಅವರು ಕುಟುಂಬ ಸಮೇತರಾಗಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾಯತ್ರೀ ಮಂತ್ರವನ್ನು ಈ ಸಮಯದಲ್ಲಿ ಮಂತ್ರವನ್ನು ಹೇಳಿದರೆ ಅಷ್ಟ ಐಶ್ವರ್ಯ ಜತೆ ಮನೆಯಲ್ಲಿ ಇರುವ ಎಲ್ಲರೂ ಆರೋಗ್ಯ ಸುಖ ಶಾಂತಿ !ವಚನ:    -- - ಅರಿವಿನ ಮಾರಿತಂದೆ.!'ಎಫ್‌ಐಆರ್ ಆದ ಕೂಡಲೇ ಸಿಎಂ ರಾಜೀನಾಮೆ ನೀಡಬೇಕು'- ಆರ್.ಅಶೋಕ್'ಸಿಬಿಐ ತನಿಖೆಗೆ ಆದೇಶಿಸಿ ನಿರ್ಗಮಿಸಿದರೆ ಸಿಎಂ ಗೌರವ ಹೆಚ್ಚಳ -ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಿ': ವಿಜಯೇಂದ್ರಸಿದ್ದರಾಮಯ್ಯ ವಿರುದ್ಧ ತನಿಖೆಯಾಗಲೇಬೇಕು- ಪ್ರಧಾನಿ ಮೋದಿಶಿರೂರು ಗುಡ್ಡ ಕುಸಿತ: ಕೇರಳದ ಬೆಂಜ್ ಲಾರಿ ಹಾಗೂ ಅರ್ಜುನ್ ಶವ ಪತ್ತೆಸಿದ್ದರಾಮಯ್ಯ ಪತ್ನಿಯೇ 56 ಕೋಟಿ ಫಲಾನುಭವಿ, ತನಿಖೆ ಅಗತ್ಯ : ಹೈಕೋರ್ಟ್ ತೀರ್ಪಿನ ಸಂಪೂರ್ಣ ವಿವರ ಇಲ್ಲಿದೆ'ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ'- ದೇಶಪಾಂಡೆBREAKING NEWS: ಸಿದ್ದರಾಮಯ್ಯಗೆ ಮತ್ತೊಂದು ಹಿನ್ನಡೆ - ಜನಪ್ರತಿನಿಧಿಗಳ ಕೋರ್ಟ್‌ನಿಂದ ಸಿಎಂ ವಿರುದ್ಧ ತನಿಖೆಗೆ ಆದೇಶಕೆನರಾ ಬ್ಯಾಂಕ್ ನಲ್ಲಿ 3000 ಹುದ್ದೆಗಳ ನೇಮಕಾತಿ