LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮತ್ತೆ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ

ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಎರಡೂ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 29ರಿಂದ 31ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಆಗಸ್ಟ್ 29ರಿಂದ 30ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಆಗಸ್ಟ್ 29ರಿಂದ ಸೆಪ್ಟೆಂಬರ್ 1ರವರೆಗೆ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್