LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮತ್ತೆ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಸಾಫ್ಟ್​ ಲ್ಯಾಂಡಿಂಗ್

ಬೆಂಗಳೂರು: ಚಂದ್ರಯಾನ-3 ಚಂದ್ರನ ಅಂಗಳದ ಮೇಲೆ ವಿಕ್ರಮ್ ಲ್ಯಾಂಡರ್‌ ಯಶಸ್ವಿಯಾಗಿ ಕಾಲಿಟ್ಟ ಹಲವು ದಿನಗಳ ಬಳಿಕ ವಿಕ್ರಮ್ ಮತ್ತೆ ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್‌ ಲ್ಯಾಂಡ್ ಆಗಿದೆ ಎಂದು ಇಸ್ರೋ ಹೇಳಿದೆ.

ವಿಕ್ರಮ್‌ ಲ್ಯಾಂಡರ್‌ ಚಂದ್ರಯಾನ-3 ಮಿಷನ್‌ ಉದ್ದೇಶಗಳನ್ನು ಮೀರಿದೆ ಹಾಗೂ ಯಶಸ್ವಿಯಾಗಿ ಹಾಪ್‌ ಪ್ರಯೋಗವನ್ನು ಪೂರ್ಣಗೊಳಿಸಿದೆ ಎಂದು ಇಸ್ರೋ ಹೇಳಿದೆ.

ಆದೇಶದ ಮೇರೆಗೆ ಅದರ ಇಂಜಿನ್‌ಗಳು ಆರಂಭಗೊಂಡು ಅದು 40 ಸೆಂ.ಮೀ ಮೇಲಕ್ಕೆ ಹೋಗಿ ಸುರಕ್ಷಿತವಾಗಿ 30-40 ಸೆಂ.ಮೀ ದೂರದಲ್ಲಿ ಲ್ಯಾಂಡ್‌ ಆಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.

ಈ ಸಾಧನೆಯು ಭವಿಷ್ಯದ ಯೋಜನೆಗಳಿಗೆ ಮತ್ತು ಮಾನವ ಮಿಷನ್‌ಗಳಿಗೆ ಪ್ರೇರಣೆಯಾಗಿದೆ. ಕಳೆದ ವಾರ ಚಂದ್ರಯಾನ-3 ಮಿಷನ್‌ನ ಪ್ರಜ್ಞಾನ ರೋವರ್‌ ಅನ್ನು”ಸ್ಲೀಪ್‌ ಮೂಡ್‌ನಲ್ಲಿರಿಸಲಾಯಿತು. ಆದರೆ ಇದೀಗ ಅದರ ಬ್ಯಾಟರಿಗಳು ಚಾರ್ಜ್‌ ಆಗುತ್ತಿವೆ ಹಾಗೂ ರಿಸೀವರ್‌ ಆನ್‌ ಆಗಿದೆ ಎಂದು ಇಸ್ರೋ ಹೇಳಿದೆ.

ಚಂದ್ರಯಾನ 3 ಲ್ಯಾಂಡರ್ ಚಂದ್ರನ ಮೇಲ್ಮೈಯಿಂದ ಸಂಕ್ಷಿಪ್ತವಾಗಿ ಮೇಲೆತ್ತಲು ತನ್ನ ಇಂಜಿನ್‌ಗಳನ್ನು ಹಾರಿಸುವ ‘ಹೋಪಿಂಗ್’ ಪ್ರಯೋಗದ ನಂತರ ಚಂದ್ರನ ಮೇಲೆ ಎರಡನೇ ಬಾರಿ ಸಾಫ್ಟ್ ಲ್ಯಾಂಡಿಂಗ್ ಮಾಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಅಮ್ಮನಾಗುತ್ತಿದ್ದೇನೆ - ಗುಡ್​ ನ್ಯೂಸ್ ನೀಡಿದ ನಟಿ ಅದಿತಿ ಪ್ರಭುದೇವ'ರಾಮ ಮಂದಿರಕ್ಕೆ ನಮ್ಮ ಸರ್ಕಾರ, ಪಕ್ಷದ ಸಂಪೂರ್ಣ ಬೆಂಬಲವಿದೆ' - ಸಿಎಂ ಸಿದ್ದರಾಮಯ್ಯಅಯೋಧ್ಯೆ ರಾಮಮಂದಿರ ಉದ್ಘಾಟನೆ - ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್ ಮಂತ್ರ ಪಠಿಸಲು ಕರೆ5500 ದೈಹಿಕ ಶಿಕ್ಷಕರು ಸೇರಿದಂತೆ 40,000 ಶಿಕ್ಷಕರನ್ನು ನೇಮಕಕ್ಕೆ ನಿರ್ಧಾರ..!ರೈತರ ಸಾಲಮನ್ನಾ ಯೋಜನೆಯ ಫಲನುಭವಿಗಳ ಪಟ್ಟಿ ಬಿಡುಗಡೆ..!ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆಸೌರ ಮೇಲ್ಛಾವಣಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ..!ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ - ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆವಿದೇಶದಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಗಳ ಮೇಲೆ ದಾಳಿ: 43 ಶಂಕಿತರ ಗುರುತಿಸಿದ ಎನ್ಐಎಅಕ್ರಮ ಮರ ಕಡಿತ ಪ್ರಕರಣ – ಬಿಜೆಸಿ ಸಂಸದ ಪ್ರತಾಪ್ ಸಿಂಹ ಸಹೋದರನಿಗೆ ಜಾಮೀನು ಮಂಜೂರು