LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮತ್ತೆ ಜಾರ್ಖಂಡ್ ಸಿಎಂ ಆಗಲಿರುವ ಹೇಮಂತ್‌ ಸೊರೆನ್

ರಾಂಚಿ: ಜಾಮೀನು ಸಿಕ್ಕ ಬೆನ್ನಲ್ಲೇ ಹೇಮಂತ್‌ ಸೊರೆನ್ ಅವರು ಮತ್ತೆ ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಅಕ್ರಮ ಹಣ ವರ್ಗಾವಣೆ, ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳಿಂದ ಬಂಧಿತರಾಗಿದ್ದ ಹೇಮಂತ್‌ ಸೊರೆನ್ ಅವರು ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೀಗ ಜಾಮೀನು ಪಡೆದ ಬೆನ್ನಲ್ಲೇ ಹೇಮಂತ್‌ ಸೊರೆನ್ ಅವರು ಮತ್ತೆ ಜಾರ್ಖಂಡ್‌ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಹಾಲಿ ಸಿಎಂ ಚಂಪೈ ಸೊರೆನ್‌ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಹೇಮಂತ್‌ ಸೊರೆನ್‌ ಅವರು ಮೂರನೇ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಹೇಮಂತ್‌ ಸೊರೆನ್‌ ಅವರ ಬಂಧನವಾದ ನಂತರ ಅವರ ಆಪ್ತ ಚಂಪೈ ಸೊರೆನ್‌ ಅವರು ಫೆಬ್ರವರಿ 2ರಂದು ಜಾರ್ಖಂಡ್‌ ಸಿಎಂ ಆಗಿ ಅಧಿಕಾರಕ್ಕೆ ಏರಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ನು ತಾಲೂಕು ಪಂಚಾಯಿತಿಗಳ ಮೂಲಕ ಗೃಹಲಕ್ಷ್ಮಿ ಹಣ ಪಾವತಿ?ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ NWKRTC ಯಿಂದ ವಿಶೇಷ ಬಸ್ ವ್ಯವಸ್ಥೆ….!ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನ ಹಲವು ಸ್ಪಷ್ಟನೆ ಕೇಳಿ ತಿರಸ್ಕರಿಸಿದ ರಾಜ್ಯಪಾಲರುಕುಂಭಮೇಳದಲ್ಲಿ ಸನಾತನ ಧರ್ಮ ಸ್ವೀಕರಿಸಿದ 200 ಮಂದಿ ವಿದೇಶಿಗರುಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರು