LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮತ್ತೆ ಮಳೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ.!

 

ಬೆಂಗಳೂರು : ಪೂರ್ವದ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದು, ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಕೋಲಾರ, ಹಾಸನ, ತುಮಕೂರು, ರಾಮನಗರ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಎರಡು ದಿನ, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ,ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ನವೆಂಬರ್ 15 ರಿಂದ 16 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಬೇಕಾ.? ಹಾಗಾದ್ರೆ ವಿದೇಶ ವ್ಯಾಸಂಗದ ವಿಶೇಷ ಮೇಳದಲ್ಲಿ ಭಾಗವಹಿಸಿ.!ರುದ್ರ ಭೂಮಿ ಸಂರಕ್ಷಣೆ: ಜನ ಪ್ರತಿನಿಧಿಯ ಮೊದಲ ಕೆಲಸ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ.!ಒಳಮೀಸಲಾತಿ:  ಸಚಿವ ಸಂಪುಟ ಉಪ ಸಮಿತಿಯ ರಚನೆಗೆ ನಮ್ಮ ಬೆಂಬಲವಿಲ್ಲ.!ನಾಗಮೋಹನದಾಸರವರ ಜನಗಣತಿ ಲೋಪ ಸರಿಪಡಿಸಿ: ಶ್ರೀ ಇಮ್ಮಡಿಸಿದ್ಧರಾಮೇಶ್ವರ ಸ್ವಾಮೀಜಿ.!ನಟ ದರ್ಶನ್- ಪವಿತ್ರಾ ಗೌಡ ಸೇರಿ 7 ಜನ ಆರೋಪಿಗಳಿಗೆ ಜೈಲು.!ಶಾಲಾ ಶಿಕ್ಷಕರಿಗೆ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಪದೋನ್ನತಿ.!ಇಂದಿನಿಂದ ಭಾರೀ ಮಳೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.!ಜರ್ಮನಿಯಲ್ಲಿ ಕೈತುಂಬ ಸಂಬಳ ನೀಡುವ ಎಂಎನ್‌ಸಿ ಕಂಪನಿ ಬಿಟ್ಟು . ಐಪಿಎಸ್‌ ಅಧಿಕಾರಿ ಆದ ಕತೆ.!ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್​ಐಆರ್ .!ಗ್ರಾಮ ಪಂಚಾಯಿತಿ ನೌಕರರಿಗೆ ಗುಡ್ ನ್ಯೂಸ್.!