LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮದುವೆಯಾದರೆ 2.50 ಲಕ್ಷ. ಕೇಂದ್ರ ಸರ್ಕಾರದ ಯೋಜನೆ

ಡಾ.ಅಂಬೇಡ್ಕರ್‌ ಪ್ರತಿಷ್ಠಾನದ ವಿವಾಹ ಯೋಜನೆ ಮೂಲಕ ಕೇಂದ್ರ ಸರ್ಕಾರವು ನವ ದಂಪತಿಗಳಿಗೆ 2,50,000 ರೂ ನೀಡುತ್ತಿದೆ.

ಆದರೆ ಇದಕ್ಕಾಗಿ ವಿಶೇಷ ಷರತ್ತುಗಳನ್ನು ಹಾಕಿದೆ. ದಂಪತಿಗಳಲ್ಲಿ ಒಬ್ಬರು ದಲಿತ ಸಮುದಾಯಕ್ಕೆ ಸೇರಿದವರಾಗಿರಬೇಕು.

ದಂಪತಿಗಳ ವಾರ್ಷಿಕ ಆದಾಯ 5 ಲಕ್ಷ ರೂಕ್ಕಿಂತ ಕಡಿಮೆ ಇರಬೇಕು. ಇದರಲ್ಲಿ ಅರ್ಹ ದಂಪತಿಗಳು ತಮ್ಮ ಇಬ್ಬರ ಹೆಸರಿಗೂ ಮೊದಲು ಟಿಟಿಯಾಗಿ ರೂ.1,25,000 ಪಡೆಯುತ್ತಾರೆ.
ಉಳಿದ ಮೊತ್ತ ರೂ.1,25,000 5 ವರ್ಷಗಳ ನಂತರ ಸಿಗುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮೆಟ್ರೋ ದರ ಏರಿಕೆ ಸಂಬಂಧ ಸಿಎಂ ಪತ್ರ ಬರೆದರೆ ನಾಳೆಯೇ ಸಮಿತಿ ರಚನೆ'- ತೇಜಸ್ವಿ ಸೂರ್ಯ‘ಆತ್ಮಹತ್ಯೆ ಭಾಗ್ಯ’ ಖಂಡಿಸಿ ವಿಪಕ್ಷ ನಾಯಕರ ಪ್ರತಿಭಟನೆಆಸ್ಪತ್ರೆಯ ಮಹಿಳಾ ಶೌಚಾಲಯಕ್ಕೆ ನುಗ್ಗಿದ ವ್ಯಕ್ತಿ, ಹಿಡಿಯಲು ಹೋದವರ ಮೇಲೆ ಗುಂಡಿನ ದಾಳಿಎಟಿಎಂಗಳಲ್ಲಿ ದಿನದ 24 ಗಂಟೆ ಸೆಕ್ಯೂರಿಟಿ ಗಾರ್ಡ್‌ಗಳ ಅಗತ್ಯವಿಲ್ಲ- ಸುಪ್ರೀಂ ಕೋರ್ಟ್SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲುಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌- ಬೆಲೆಯಲ್ಲಿ ಇಳಿಕೆಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ