LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮದುವೆ, ಭಾವಿ ಪತಿ ಬಗ್ಗೆ ಸಿಕ್ರೇಟ್‌ ತೆರೆದಿಟ್ಟ'ಬೇಬಿ’ ನಟಿ

ಮುಂಬೈ: ಬೇಬಿ’ ಸಿನಿಮಾದ ನಟಿ ವೈಷ್ಣವಿ ಚೈತನ್ಯ ಇದೀಗ ತನ್ನ ಭಾವಿ ಪತಿ, ಮದುವೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಸಂದರ್ಶನ ಮಾತುಗಳು ಸಖತ್ ವೈರಲ್ ಆಗುತ್ತಿವೆ.

ಆನಂದ್ ದೇವರಕೊಂಡ, ವಿರಾಜ್‌ಗೆ ನಾಯಕಿಯಾಗುವ ಮೂಲಕ ‘ಬೇಬಿ’ ಚಿತ್ರದಲ್ಲಿ ಸೆನ್ಸೇಷನ್ ಕ್ರಿಯೆಟ್ ಮಾಡಿದ್ದ ನಟಿ ವೈಷ್ಣವಿ ಚೈತನ್ಯ. ತಮ್ಮ ಮದುವೆಯ ಬಗ್ಗೆ ಭಾವಿ ಪತಿ ಹೇಗಿರಬೇಕು ಎಂದು ಸಂದರ್ಶನವೊಂದರಲ್ಲಿ ಪ್ರಶ್ನೆ ಕೇಳಲಾಗಿದೆ. ಅದಕ್ಕೆ ನಟಿ, ಭಾವಿ ಗಂಡನ ಬಗ್ಗೆ ಹೆಚ್ಚಿನ ನಿರೀಕ್ಷೆ ಇಲ್ಲ. ಯಾವುದೇ ಐಶ್ವರ್ಯ ಮತ್ತು ಸೌಂದರ್ಯ ಇಲ್ಲದೇ ಇದ್ರೂ ಪರವಾಗಿಲ್ಲ. ಒಳ್ಳೆಯ ಮನಸಿದ್ದರೆ ಸಾಕು ಎಂದು ಹೇಳಿದ್ದಾರೆ.

ವೈಷ್ಣವಿ ಮಾತು ಕೇಳಿ ಪಡ್ಡೆ ಹುಡುಗರು ದಿಲ್‌ ಖುಷ್‌ ಆಗಿದ್ದಾರೆ. ಇನ್ನು ನಟಿಯ ಸರಳತೆಗೆ ಅಭಿಮಾನಿಗಳು ಭೇಷ್ ಎಂದು ಹಾಡಿ ಹೊಗಳಿದ್ದಾರೆ.
ಟಿಕ್ ಟಾಕ್, ರೀಲ್ಸ್ ಮಾಡುತ್ತಿದ್ದ ನಟಿ, ಕಿರುಚಿತ್ರಗಳು, ಕವರ್ ಸಾಂಗ್ಸ್ ಮೂಲಕ ನಟನೆಗೆ ಕಾಲಿಟ್ಟರು. ಬಳಿಕ ಸ್ಟಾರ್ ನಟರ ಸಿನಿಮಾದಲ್ಲಿ ಸಣ್ಣ ಪುಟ್ಟ ಪಾತ್ರಗಳನ್ನ ಮಾಡುತ್ತಿದ್ದರು. ಬಳಿಕ ಬೇಬಿ ಚಿತ್ರಕ್ಕೆ ನಾಯಕಿಯಾಗಿ ಗೆದ್ದು ಬೀಗಿದ್ದರು. ಇದೀಗ ರಾಮ್‌ ಪೋತಿನೇನಿ ಮುಂದಿನ ಚಿತ್ರಕ್ಕೆ ವೈಷ್ಣವಿ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಕಿಸ್ತಾನದ 'ಭಯೋತ್ಪಾದನೆ' ಆಟಕ್ಕೆ ಭಾರತ ಅವಕಾಶ ನೀಡುವುದಿಲ್ಲ’- ಎಸ್.ಜೈಶಂಕರ್ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಿಸಲಿ - ಸಿಎಂ ಸಿದ್ದರಾಮಯ್ಯಹಸಮಣೆ ಏರಲು ಸಜ್ಜಾದ 'ಗಿಲ್ಲಿ’ ನಟಿ ರಾಕುಲ್​ ಪ್ರೀತ್​ ಸಿಂಗ್ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು'ಸಿಎಂ ಸಿದ್ದರಾಮಯ್ಯರು ರಾಮನ ಆದರ್ಶ, ಜನಾನುರಾಗ ಪಡೆಯಲಿ' - ಸುಬುಧೇಂದ್ರ ತೀರ್ಥರುರಾಮ ಜನ್ಮಭೂಮಿ ಹೋರಾಟಗಾರನ ಬಂಧನವನ್ನ ಸಮರ್ಥಿಸಿಕೊಂಡ ಸಿಎಂ ಸಿದ್ಧರಾಮಯ್ಯಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ - ಮದ್ಯದ ದರದಲ್ಲಿ ಏರಿಕೆ‌ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆಇಬ್ಬರು ಮಕ್ಕಳೊಂದಿಗೆ ತಾಯಿ ನಿಗೂಢ ಸಾವು..!ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್