LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮದುವೆ ಮಾಡಿಕೊಳ್ಳಲು ರಜೆ ಕೊಡದ ಬಾಸ್ – ವಿಡಿಯೋ ಕಾಲ್‌ನಲ್ಲಿಯೇ ಮದುವೆ

ಮದುವೆ ಮಾಡಿಕೊಳ್ಳಲು ಬಾಸ್ ರಜೆ ಕೊಡದ ಕಾರಣ ವರ ಹಾಗೂ ವಧು ವಿಡಿಯೋ ಕಾಲ್‌ನಲ್ಲಿಯೇ ವಿವಾಹವಾಗಿರುವ ಸಂಗತಿಯೊಂದು ನಡೆದಿದೆ.

ಭಾರತೀಯ ಮೂಲದ ವ್ಯಕ್ತಿ ಟರ್ಕಿಯಲ್ಲಿದ್ದರು ಆತನ ಮದುವೆ ಮಾಡಿ ಕೊಳ್ಳಲು ಬಾಸ್ ರಜೆ ಕೊಡದ ಕಾರಣ ಹಿಮಾಚಲ ಪ್ರದೇಶದ ಮಂಡಿಯಲ್ಲಿರುವ ವಧುವಿನೊಂದಿಗೆ ವಿಡಿಯೋ ಕಾಲ್ ಮೂಲಕ ವಿವಾಹವಾಗಿದ್ದಾರೆ.

ವಧುವಿನ ಅಜ್ಜನಿಗೆ ಅನಾರೋಗ್ಯದ ಹಿನ್ನೆಲೆ ವರನನ್ನು ಬೇಗ ಮದುವೆಯಾಗು ಎಂದು ವಧುವಿನ ಕುಟುಂಬಸ್ಥರು ಒತ್ತಾಯಿಸಿದ್ದರು. ಈ ಕಾರಣದಿಂದ ವರ ಮದುವೆಗಾಗಿ ಬಾಸ್ ಬಳಿ ರಜೆ ಕೋರಿದ್ದರು. ಆದರೆ ಬಾಸ್ ರಜೆಯನ್ನು ನಿರಾಕರಿಸಿದ್ದರು. ಇದರಿಂದ ಈ ವಿಷಯವನ್ನು ತಿಳಿದ ಕುಟುಂಬಸ್ಥರು ವರ್ಚುವಲ್ ಮದುವೆಗೆ ಒಪ್ಪಿಗೆ ಸೂಚಿಸಿದ್ದಾರೆ

ಬಿಲಾಸ್‌ಪುರದ ನಿವಾಸಿಯಾಗಿರುವ ವರ ಅದ್ನಾನ್ ಮುಹಮ್ಮದ್ ಅವರ ಕುಟುಂಬವು ಭಾನುವಾರ ಮಂಡಿಗೆ ತಲುಪಿದರು. ಬಳಿಕ ಸೋಮವಾರ ವಿಡಿಯೋ ಕರೆಯ ಮೂಲಕ ವಿವಾಹವಾಗಿದ್ದು, ಖಾಜಿಯೊಬ್ಬರು ಕುಬೂಲ್ ಹೈ ಎಂದಾಗ ಮೂರು ಬಾರಿ ಹೇಳುವ ಮೂಲಕ ಧಾರ್ಮಿಕ ಕ್ರಿಯೆಗಳು ನೆರವೇರಿದವು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪ