LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮನೆಯಲ್ಲಿರುವ ಎಲ್ಲಾ ಕಷ್ಟಗಳು ದೂರವಾಗಬೇಕು ಎಂದರೆ ಐಶ್ವರ್ಯ ಕಾಳಿಕಾದೇವಿಯ ಚಿತ್ರಪಟವನ್ನು ಇಟ್ಟುಕೊಳ್ಳಿ.

ಮನೆಯಲ್ಲಿರುವ ಎಲ್ಲಾ ಕಷ್ಟಗಳು ದೂರವಾಗಬೇಕು ಎಂದರೆ ಐಶ್ವರ್ಯ ಕಾಳಿಕಾದೇವಿಯ ಚಿತ್ರಪಟವನ್ನು ಇಟ್ಟುಕೊಳ್ಳಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮನೆಯಲ್ಲಿರುವ ಪ್ರತಿಯೊಬ್ಬ ಸದಸ್ಯರು ಸಂತೋಷದಿಂದ ಬಾಳಬೇಕು, ಯಾರ ಕೆಟ್ಟದೃಷ್ಟಿಯು ಮನೆಗೆ ತಾಗಬಾರದು, ಮನೆ ಯಜಮಾನನು ಒಳ್ಳೆಯ ರೀತಿಯಿಂದ ಧನ ಸಂಪತ್ತನ್ನು ಪಡೆದುಕೊಳ್ಳಬೇಕು ಹಾಗೂ ಕುಟುಂಬದ ಸದಸ್ಯರೆಲ್ಲರೂ ಆರೋಗ್ಯವಂತರಾಗಿರಬೇಕು ಎಂದು ಆಶಿಸುವುದು ಸರ್ವೇ ಸಾಮಾನ್ಯ. ಮನೆ ಯಜಮಾನನು ಹಾಗೂ ಕುಟುಂಬದವರು ಸುಖವಾಗಿ ಇರಬೇಕೆಂದರೆ ಐಶ್ವರ್ಯ ಕಾಳಿಕಾ ದೇವಿ ಫೋಟೋವನ್ನು ಅಥವಾ ಚಿತ್ರಪಟವನ್ನು ಮನೆಯಲ್ಲಿ ಇಡಬೇಕು

ಐಶ್ವರ್ಯ ಕಾಳಿಕಾ ದೇವಿ ಬಹಳ ಶಕ್ತಿವಂತಳು ಹಾಗೂ ಅವಳು ಮನೆ ಯಜಮಾನನಿಂದ ಹಿಡಿದು ಪುಟ್ಟ ಮಕ್ಕಳನ್ನು ಕಾಯುತ್ತಾಳೆ. ನರ ದೋಷ, ನರದೃಷ್ಟಿ, ಕೆಟ್ಟದೃಷ್ಟಿ ಹೀಗೆ ಹಲವಾರು ರೀತಿಯ ಸಮಸ್ಯೆಗಳಿಂದ ಮುಕ್ತಿ ಹೊಂದಬೇಕೆಂದರೆ ಮನೆಯಲ್ಲಿ ಐಶ್ವರ್ಯ ಕಾಳಿಕಾದೇವಿಯ ಚಿತ್ರಪಟವನ್ನು ಇಟ್ಟುಕೊಳ್ಳಬೇಕು.

ಐಶ್ವರ್ಯ ಕಾಳಿಕಾದೇವಿಯ ಚಿತ್ರಪಟವನ್ನು ಮನೆಯ ಮುಖ್ಯ ದ್ವಾರದ ಮೇಲೆ ಹಾಕಬೇಕು. ಇದರಿಂದ ಯಾವುದೇ ದುಷ್ಟಶಕ್ತಿಗಳು ಮನೆಯೊಳಗೆ ಪ್ರವೇಶವನ್ನು ಮಾಡುವುದಿಲ್ಲ. ದೇವಿಯ ಮೇಲೆ ನಂಬಿಕೆಯನ್ನಿಟ್ಟು ಚಿತ್ರಪಟವನ್ನು ಮುಖ್ಯ ದ್ವಾರದ ಮೇಲ್ಭಾಗದಲ್ಲಿ ಹಾಕಿದರೆ ಶುಭಫಲವನ್ನು ನೀಡುತ್ತಾರೆ. ಒಳ್ಳೆಯ ಮನಸ್ಸಿನಿಂದ ಹಾಗೂ ಭಕ್ತಿಯಿಂದ ಭಗವಂತನನ್ನು ಬೇಡಿಕೊಂಡರೆ ಯಾವುದೇ ಸಮಯದಲ್ಲಾದರೂ ಸರಿ ಭಗವಂತನು ನಮ್ಮನ್ನು ಕೈಬಿಡುವುದಿಲ್ಲ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಐಶ್ವರ್ಯ ಕಾಳಿಕಾದೇವಿಯಿಂದ ಧನ ಸಂಪತ್ತು ಲಭಿಸುತ್ತದೆ. ದೇವಿಯ ಚಿತ್ರಪಟವನ್ನು ಶುಕ್ರವಾರದಂದು ಅಥವಾ ಅಮಾವಾಸ್ಯೆ ದಿನದಂದು ತಂದರೆ ತುಂಬಾ ಒಳ್ಳೆಯದು. ಐಶ್ವರ್ಯ ಕಾಳಿಕಾದೇವಿಯ ಮಂತ್ರವನ್ನು 108 ಬಾರಿ ಜಪಿಸಿದರೆ ತುಂಬಾ ಒಳ್ಳೆಯದು. ಒಂದು ವೇಳೆ 108 ಬಾರಿ ಹೇಳುವುದಕ್ಕೆ ಸಮಯವಿಲ್ಲವೆಂದರೆ ಕನಿಷ್ಠ 21 ಬಾರಿ ಜಪಿಸಬೇಕು.

ಓಂ ಹಿಂ ರಿಂ ಕ್ಲೀಮ್ ಶ್ರೀ ಐಶ್ವರ್ಯ ಕಾಳಿಕಾಯೆ ನಮಃ

ಈ ಮೇಲಿನ ಮಂತ್ರವನ್ನು ಜಪಿಸುವುದರಿಂದ ಧನಸಂಪತ್ತು ವೃದ್ಧಿಯಾಗುತ್ತದೆ ಹಾಗೂ ವ್ಯಾಪಾರ-ವ್ಯವಹಾರಗಳಲ್ಲಿ ಅಭಿವೃದ್ಧಿಯನ್ನು ಕಾಣಬಹುದು ಮತ್ತು ಕೈಗೊಂಡ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸಬಹುದು. ಈ ಮಂತ್ರದಿಂದ ಮನೆಯಲ್ಲಿರುವ ವಾಸ್ತು ದೋಷ ನಿವಾರಣೆಯಾಗುತ್ತದೆ ಹಾಗೂ ಯಾವುದೇ ರೀತಿಯ ದುಷ್ಟ ಶಕ್ತಿಗಳ ಪ್ರಭಾವವು ಮನೆಯ ಮೇಲೆ ಬೀಳುವುದಿಲ್ಲ

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST