LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮನೆಯಲ್ಲಿ ಎಸಿ ಬಳಸುವವರು ಎಚ್ಚರ.!

 

ಛತ್ತೀಸ್‌ಗಢ:  ರಾಯ್‌ಪುರ್‌ನಲ್ಲಿರುವ ವಸತಿ-ಕಮ್-ವಾಣಿಜ್ಯ ಕಟ್ಟಡದಲ್ಲಿ ಎಸಿ ಸ್ಪೋಟವಾಗಿದೆ. ಎಸಿ ಸ್ಫೋಟಗೊಂಡ ಪರಿಣಾಮ ಓರ್ವ ಮಹಿಳೆ ಸೇರಿ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ.

ಹಾಗಾಗಿ ಎಸಿ ಸ್ಫೋಟದ ರಭಸಕ್ಕೆ ಕಚೇರಿಯ ಕಿಟಕಿಯೂ ಮುರಿದು ಬಿದ್ದಿದೆ. ಮೃತರನ್ನು ಮಸರತ್ ಖಾನ್ (26) ಮತ್ತು ಆರಿಫ್ ಮಂಜೂರ್ ಖಾನ್ (48) ಎಂದು ಗುರುತಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮಕ್ಕೆ ನೂತನ ಅಧ್ಯಕ್ಷರಾಗಿ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀ.!ಆರ್ಸಿಬಿ ಟ್ರೋಫಿ ಗೆಲ್ತಿದ್ದಂತೆಯೇ ವಿರಾಟ್ ಕೊಹ್ಲಿ ಆನಂದಭಾಷ್ಪ ..!ನಾಳೆ ಜೂ 5 ಮತ್ತು 6ರಂದು ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದ ವಾರ್ಷಿಕೋತ್ಸವ ಸಮಾರಂಭ  ಪರಿಶಿಷ್ಟ ಜಾತಿ ಒಳ ಮೀಸಲಾತಿ : ಸಮೀಕ್ಷಾ ಕಾರ್ಯ ಅವಧಿ ಮರು ವಿಸ್ತರಣೆಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘ: ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ.!04-06-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.!-ವಚನಭಂಡಾರಿ ಶಾಂತರಸ ಅವರ ವಚನ….!NEET-UG ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಬಿಡುಗಡೆ .!ನಟ ಕಮಲ್ ಹಾಸನ್ ಚಿತ್ರ ಬಿಡುಗಡೆ ಅರ್ಜಿ ವಿಚಾರಣೆ ಮುಂದೂಡಿಕೆ .!ಆರ್‌ಸಿಬಿ ಹಾಗೂ ಪಂಜಾಬ್ ನಡುವೆ ಫೈನಲ್ ಪಂದ್ಯ.! ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿದ್ದೇನು.?