LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆತ್ಮಗಳಂತಹ ನಕಾರಾತ್ಮಕ ಶಕ್ತಿಗಳಿಂದ ಮಾನಸಿಕ ನೆಮ್ಮದಿ ಇಲ್ಲದೆ ನೊಂದಿದ್ದರೆ ಈ ಸರಳತಂತ್ರ ಪ್ರಯೋಗ ಮಾಡಿ ಸಾಕು...!

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಸಮಸ್ಯೆ ಪ್ರತಿಯೊಬ್ಬರೂ ಕೂಡ ಅನುಭವಿಸುವ ಸಮಸ್ಯೆಯಾಗಿದೆ ಇಂತಹ ಸಮಸ್ಯೆಗಳಿಂದ ಹೊರಬರಬೇಕು ಎಂದರೆ ಕೆಲವೊಂದು ತಂತ್ರಗಳನ್ನ ಪರಿಹಾರಗಳನ್ನ ಮಾಡೇ ಇರುತ್ತದೆ ಆದರೂ ಕೂಡ ಅಂತಹ ಸಮಸ್ಯೆ ಅವರ ದೂರ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ ಅಂತಹ ಪರಿಸ್ಥಿತಿಗಳು ದೂರವಾಗಬೇಕು ಎಂದರೆ ಯಾವ ತಂತ್ರವನ್ನ ಮಾಡಿದರೆ ಅಂತ ಸಮಸ್ಯೆಗಳನ್ನ ದೂರ ಮಾಡಿಕೊಳ್ಳಬಹುದು ಎಂಬುದನ್ನು ತಿಳಿಯೋಣ.

 

ದೈವ ಶಕ್ತಿಗಳು ಹೇಗೆ ಇರುತ್ತದೆಯೋ ಅದೇ ರೀತಿಯಲ್ಲಿ ದುಷ್ಟ ಶಕ್ತಿ ಅಥವಾ ನಕಾರಾತ್ಮಕ ಶಕ್ತಿಗಳು ಇದ್ದೇ ಇರುತ್ತವೆ. ಈ ರೀತಿಯ ನಕಾರಾತ್ಮಕ ಶಕ್ತಿಗಳಿಂದ ಜನರು ಅನೇಕ ರೀತಿಯ ಸಮಸ್ಯೆಗಳನ್ನ ಎದುರಿಸುತ್ತಿರುತ್ತಾರೆ ಮಾಡುವ ವ್ಯಾಪಾರ ವ್ಯವಹಾರ ಕುಟುಂಬ ಜೀವನ ಉದ್ಯೋಗ ಆಗಿರ್ಬೋದು, ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಾಗಿದ್ದರೂ ಕೂಡ ಅವರು ಸಾಕಷ್ಟು ರೀತಿಯ ತೊಂದರೆಗಳನ್ನು ಎದುರಿಸುತ್ತಾ ಇರುತ್ತಾರೆ ಅಂತಹ ತೊಂದರೆಗಳು ದೂರವಾಗಬೇಕು ಎಂದರೆ

ಕೆಲವೊಂದು ಇಷ್ಟು ರೀತಿಯ ಪ್ರಯತ್ನಗಳನ್ನ ಮಾಡುವುದು ಮುಖ್ಯವಾಗಿರುತ್ತದೆ. ಈ ರೀತಿಯ ನಕಾರಾತ್ಮಕ ಶಕ್ತಿಗಳ ತೊಂದರೆಯಿಂದ ಸಾಕಷ್ಟು ಜನರು ತಮ್ಮ ಜೀವನವನ್ನೇ ಬೇಡ ಎನ್ನುವ ನಿರ್ಧಾರಕ್ಕೆ ತೆಗೆದುಕೊಂಡಿರುತ್ತಾರೆ. ಮನೆಯಲ್ಲಿ ಈ ರೀತಿಯ ದುಷ್ಟ ಶಕ್ತಿ ನಕಾರಾತ್ಮಕ ಶಕ್ತಿಗಳ ಸಮಸ್ಯೆಗಳು ಇರಬಾರದು ಎಂದರೆ ಕೆಲವೊಂದಿಷ್ಟು ರೀತಿಯ ಪರಿಹಾರಗಳನ್ನ ಮಾಡುವುದು ಉತ್ತಮ. ನಕಾರತ್ಮಕ ಶಕ್ತಿಗಳ ಸಮಸ್ಯೆಗಳನ್ನು ದೂರ ಮಾಡಿಕೊಳ್ಳಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಎಂದರೆ ಕೆಲವೊಂದಿಷ್ಟು ರೀತಿಯ ಪರಿಹಾರವನ್ನ ಮಾಡಿಕೊಳ್ಳುವುದು ಉತ್ತಮ. ಬಿಳಿ ಎಳ್ಳನ್ನ ತೆಗೆದುಕೊಳ್ಳಬೇಕು, ಮೆಹೆಂದಿ ಎಲೆ, ಬಿಲ್ವಪತ್ರೆಯಲ್ಲೇ, ತುಳಸಿಯ ಎಲೆ ಇವುಗಳನ್ನ ಚೆನ್ನಾಗಿ ಒಣಗಿಸಿ ಅವುಗಳನ್ನ ಪುಡಿ ಮಾಡಿಕೊಳ್ಳಬೇಕು. ನಂತರ ಮನೆಯಲ್ಲಿ ದೀಪವನ್ನು ಹಚ್ಚಿದ ನಂತರ ಇವುಗಳ ಪುಡಿಯಿಂದ ಮನೆಯಲ್ಲಿ ಸಾಮ್ರಾಣಿಯ ಹೊಗೆಯನ್ನು ಹಾಕಬೇಕು. ಮನೆಯ ಪ್ರತಿಯೊಂದು ಮೂಲೆಗಳಿಗೂ ಈ ಹೋಗೆಯನ್ನ ತೋರಿಸುವುದರಿಂದ ಮನೆಯಲ್ಲಿ ಇರುವಂತಹ ನಕಾರಾತ್ಮಕ

ಶಕ್ತಿಗಳನ್ನು ನಾವು ಪತ್ತೆ ಮಾಡಿಕೊಳ್ಳಬಹುದಾಗಿದೆ ಮತ್ತು ನಕಾರಾತ್ಮಕ ಶಕ್ತಿಗಳಿಂದ ಏನಾದರೂ ತೊಂದರೆಗಳು ಉಂಟಾಗುತ್ತಿದ್ದರೆ ಅವುಗಳನ್ನು ದೂರ ಮಾಡಿಕೊಳ್ಳುಲು ಸಾಧ್ಯ. ಈ ರೀತಿ ನಾವು ಮನೆಯಲ್ಲಿ ಮಾಡುವುದರಿಂದ ಮನೆಯಲ್ಲಿ ಯಾವುದೇ ರೀತಿಯ ದುಷ್ಟ ಶಕ್ತಿ ಅಥವಾ ನಕಾರಾತ್ಮಕ ಶಕ್ತಿಗಳು ತೊಂದರೆಗಳು ಬರುವುದಿಲ್ಲ. ಇದನ್ನು ನೀವು ಮಾಡಿ ಸಾಕಷ್ಟು ರೀತಿಯ ಬದಲಾವಣೆಯನ್ನು ಕಾಣಬಹುದು.

 

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ.!ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ.!ಹೃದಯಘಾತದಿಂದ 15 ವರ್ಷ ಬಾಲಕ ಸಾವು.!ಆಗಸ್ಟ್ 15 ರಿಂದ ಮತ್ತೆ ಮಳೆಯ ಅಬ್ಬರ: ಹವಾಮಾನ ಇಲಾಖೆ.!ಶಿಕ್ಷಕರಿಗೆ ಮಾಹಿತಿ.! ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ.!ಚಿತ್ರದುರ್ಗ : ಮಹಾನಗರ ಪಾಲಿಕೆಯನ್ನಾಗಿಸಲು ನಕಾಶೆ ತಯಾರಿ: ಶಾಸಕ ಕೆ. ಸಿ ವೀರೇಂದ್ರ ಪಪ್ಪಿ.!ಒಳ ಮೀಸಲಾತಿ: ಛಲವಾದಿ ಜನಾಂಗದ ನಿಖರವಾದ ಸಂಖ್ಯೆ ಇಲ್ಲ.! ಹೆಚ್.ಸಿ.ನಿರಂಜನಮೂರ್ತಿ