LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮನೆಯಲ್ಲಿ ಸಿಂಪಲ್ ಆಗಿ ಮಸಾಲಾ ಬ್ರೆಡ್ ಮಾಡುವ ವಿಧಾನ

ಮನೆಯಲ್ಲಿ ಬ್ರೆಡ್ ಇದ್ದರೆ ಸಿಂಪಲ್ ಆಗಿ ಮಸಾಲ ಬ್ರೆಡ್ ಮಾಡುವ ಸುಲಭ ವಿಧಾನ.

ಬೇಕಾಗುವ ಸಾಮಾಗ್ರಿಗಳು

ಕಡ್ಲೆಹಿಟ್ಟು – ಒಂದೂವರೆ ಕಪ್ಅಕ್ಕಿಹಿಟ್ಟು – 1 ಕಪ್ಖಾರದ ಪುಡಿ – 2 ಚಮಚ ಕೊತ್ತಂಬರಿ ಸೊಪ್ಪು- ಸ್ವಲ್ಪಎಳ್ಳು – 2 ಚಮಚಉಪ್ಪು – ರುಚಿಗೆ ತಕ್ಕಷ್ಟುಎಣ್ಣೆ- ಸ್ವಲ್ಪ (ಕರಿಯಲು)ಬ್ರೆಡ್ ಸ್ಲೈಸ್ – 6 (ನಿಮಗೆ ಬೇಕಾದಷ್ಟು ಆಗ ಸ್ವಲ್ಪ ಸಾಮಾಗ್ರಿಗಳ ಅಳತೆ ಜಾಸ್ತಿ ಮಾಡಬೇಕು)

ಮಾಡುವ ವಿಧಾನ:

ಒಂದು ಬೌಲ್‍ಗೆ ಕಡ್ಲೆಹಿಟ್ಟು, ಅಕ್ಕಿ ಹಿಟ್ಟು, ಉಪ್ಪು, ಖಾರದ ಪುಡಿ, ಕೊತ್ತಂಬರಿ ಸೊಪ್ಪು, ಎಳ್ಳು, 2 ಚಮಚ ಎಣ್ಣೆ ಮತ್ತು ನೀರು ಹಾಕಿ ಕಲಸಿಕೊಳ್ಳಿ.ಹಿಟ್ಟು ತೀರಾ ತೆಳುವಾಗಿರಬಾರದು, ಸ್ವಲ್ಪ ಗಟ್ಟಿಯಾಗಿರುವಂತೆ ಕಲಸಬೇಕುನಂತರ ಬ್ರೆಡ್ ಸ್ಲೈಸ್‍ನ 2 ಭಾಗಕ್ಕೆ ಕಲಸಿದ ಹಿಟ್ಟನ್ನು ಸ್ವಲ್ಪ ಹಾಕಿ. ನಂತರ ಅದನ್ನು ಎಣ್ಣೆಯಲ್ಲಿ ಹಾಕಿ ಕಂದು ಬಣ್ಣ ಬರುವವರೆಗೆ ಕರಿಯಿರಿ.ಸಾಸ್ ಅಥವಾ ಕೆಚಪ್ ಜೊತೆ ಸವಿಯಲು ಮಸಾಲಾ ಬ್ರೆಡ್ ರೆಡಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಕಿಯ ಕತ್ತು ಸೀಳಿ ಕೊಲೆ ಪ್ರಕರಣ - ಆರು ಮಂದಿ ಅಪ್ರಾಪ್ತರ ಬಂಧನಊಟದ ವೇಳೆ ಹಾಸ್ಟೆಲ್‌ನಲ್ಲಿ ಇಲಿ ಪಾಷಾಣ ಸ್ಪ್ರೇ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ನಿಧನಈ ಸಮಯದಲ್ಲಿ ಈ ಎರಡು ಮನೆಗೆ ಬರುವುದೇ ಇಲ್ಲ.?ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಾಳೆ ಬಿಜೆಪಿಯಿಂದ ಪ್ರತಿಭಟನೆರುಚಿಕರವಾದ ಗೋಧಿ ನುಚ್ಚಿನ ಪಾಯಸ ಮಾಡುವ ವಿಧಾನಹಾಲಿನಲ್ಲಿರುವಷ್ಟೇ ಕ್ಯಾಲ್ಸಿಯಂ ಎಲೆಕೋಸಿನಲ್ಲಿದೆಇಲಿ ಪಾಷಾಣ ಸಿಂಪಡಣೆ 20 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ ಆಸ್ಪತ್ರೆಗೆ ದಾಖಲು.!ಸಿದ್ದರಾಮಯ್ಯರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಛಲವಾದಿ ನಾರಾಯಣಸ್ವಾಮಿ.!ಭದ್ರಾ ಜಲಾಶಯ ಭರ್ತಿಯಾದರೆ ಎರಡು ಬೆಳೆ ಖಾತರಿ.: ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್