LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮನೆಯಲ್ಲೇ ಮುತ್ತು ಬೆಳೆದು ಲಕ್ಷ ಲಕ್ಷ ಸಂಪಾದಿಸೋದು ಹೇಗೆ?

ಬೆಂಗಳೂರು: ಮನೆಯಲ್ಲಿ ಕೂತು ಆರಾಮಾಗಿ ಕಡಿಮೆ ಖರ್ಚಿನಲ್ಲಿ ಲಕ್ಷ ಲಕ್ಷ ಸಂಪಾದನೆ ಮಾಡೋದು ಹೇಗೆ ಅಂತ ಯೋಚೆನ ಮಾಡ್ತಿದ್ದೀರಾ? ಹಾಗಾದ್ರೆ ನಿಮಗಾಗಿ ಜಿಕೆವಿಕೆ ಅವರು ಮನೆಯಲ್ಲೇ ಅಥವಾ ರೈತರು ಕಡಿಮೆ ಖರ್ಚಿನಲ್ಲಿ ಮುತ್ತು ಬೆಳೆದು ಒಳ್ಳೆ ಸಂಪಾದನೆ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಜಿಕೆವಿಕೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ , ಕೃಷಿ ಮೇಳ ಆಯೋಜಿಸಲಾಗಿದ್ದು, ರೈತರಿಗೆ ಅನುಕೂಲವಾಗಲು ಹೊಸ ಹೊಸ ಟೆಕ್ನಾಲಜಿಗಳನ್ನು, ತರಬೇತಿಗಳನ್ನು ಪ್ರದರ್ಶಿಸುತ್ತಿದ್ದಾರೆ. ಹಾಗಾದ್ರೆ ಕಡಿಮೆ ಖರ್ಚಿನಲ್ಲೇ ಮುತ್ತು ಬೆಳೆದು ಒಳ್ಳೆ ಸಂಪಾದನೆ ಮಾಡೋದು ಹೇಗೆ ? ಇಲ್ಲಿದೆ ನೋಡಿ ಮಾಹಿತಿ. ನೋಡಿದ್ರಲ್ಲ.. ತಂತ್ರಜ್ಞಾನ ಯಾವ ರೀತಿ ರೈತರಿಗೆ ಅನುಕೂಲವಾಗುತ್ತದೆ ಅಂತ. ಇನ್ನು ಈ ಮೇಳ ಮೂರು ದಿನಗಳ ಕಾಲ ನಡೆಯುತ್ತಿದ್ದು, ರೈತರಿಗಾಗಿ ಸಾಕಷ್ಟು ಅನುಕೂಲಕರ ತಂತ್ರಜ್ಞಾನಗಳನ್ನು ಪರಿಚಯಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: -ಮೋಳಿಗೆ ಮಾರಯ್ಯ .!ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಬೇಕಾ.? ಹಾಗಾದ್ರೆ ವಿದೇಶ ವ್ಯಾಸಂಗದ ವಿಶೇಷ ಮೇಳದಲ್ಲಿ ಭಾಗವಹಿಸಿ.!ರುದ್ರ ಭೂಮಿ ಸಂರಕ್ಷಣೆ: ಜನ ಪ್ರತಿನಿಧಿಯ ಮೊದಲ ಕೆಲಸ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ.!ಒಳಮೀಸಲಾತಿ:  ಸಚಿವ ಸಂಪುಟ ಉಪ ಸಮಿತಿಯ ರಚನೆಗೆ ನಮ್ಮ ಬೆಂಬಲವಿಲ್ಲ.!ನಾಗಮೋಹನದಾಸರವರ ಜನಗಣತಿ ಲೋಪ ಸರಿಪಡಿಸಿ: ಶ್ರೀ ಇಮ್ಮಡಿಸಿದ್ಧರಾಮೇಶ್ವರ ಸ್ವಾಮೀಜಿ.!ನಟ ದರ್ಶನ್- ಪವಿತ್ರಾ ಗೌಡ ಸೇರಿ 7 ಜನ ಆರೋಪಿಗಳಿಗೆ ಜೈಲು.!ಶಾಲಾ ಶಿಕ್ಷಕರಿಗೆ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಪದೋನ್ನತಿ.!ಇಂದಿನಿಂದ ಭಾರೀ ಮಳೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.!ಜರ್ಮನಿಯಲ್ಲಿ ಕೈತುಂಬ ಸಂಬಳ ನೀಡುವ ಎಂಎನ್‌ಸಿ ಕಂಪನಿ ಬಿಟ್ಟು . ಐಪಿಎಸ್‌ ಅಧಿಕಾರಿ ಆದ ಕತೆ.!ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್​ಐಆರ್ .!