LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮನೆಯ ಮೇಲ್ಛಾವಣಿಯ ಮೇಲೆ ಮೊಸಳೆ - ವೀಡಿಯೋ ವೈರಲ್

ಗುಜರಾತ್ :ಇದೀಗ ಭಾರೀ ಮಳೆಗೆ ಮನೆಯೊಂದರ ಮೇಲ್ಛಾವಣಿಯ ಮೇಲೆ ಮೊಸಳೆಯೊಂದು ಕಂಡುಬಂದಿದ್ದು, ಸದ್ಯ ವಿಡಿಯೋ ವೈರಲ್​​ ಆಗಿದೆ.

ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಗುಜರಾತ್ ಅತಂತ್ರವಾಗಿದೆ. ರಾಜ್ಯದ ಪ್ರಮುಖ ನದಿಗಳು ಮತ್ತು ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಅಪಾಯಕಾರಿ ಮಟ್ಟಕ್ಕೆ ಏರಿದೆ. ಈ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದ್ದು, ರಸ್ತೆಗಳು ಮತ್ತು ರೈಲುಮಾರ್ಗಗಳ ಸಂಚಾರ ಅಸ್ತವ್ಯಸ್ತವಾಗಿದೆ.

ಇದೀಗ ಭಾರೀ ಮಳೆಗೆ ಮನೆಯೊಂದರ ಮೇಲ್ಛಾವಣಿಯ ಮೇಲೆ ಮೊಸಳೆಯೊಂದು ಕಂಡುಬಂದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ. ಸುತ್ತ ನೀರಿನಿಂದ ಆವೃತವಾಗಿರುವ ಕಾರಣ ಮೇಲ್ಛಾವಣಿ ಮೇಲೆ ಮೊಸಳೆ ವಿಶ್ರಾಂತಿ ಪಡೆಯುತ್ತಿರುವ ವೀಡಿಯೋ ವೈರಲ್ ಆಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿಪದಾರ್ಪಣ ಪಂದ್ಯದಲ್ಲೇ ದಾಖಲೆ ಬರೆದ ರಾಣಾಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ..!!ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಹಗರಣ ಬಯಲು…!ಸಿಲಿಂಡರ್ ಸೋರಿಕೆ: ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿ- ಇಬ್ಬರು ಕಾರ್ಮಿಕರು ಸಾವು