LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮನೆ ಮೇಲ್ಛಾವಣಿ ಕುಸಿದು 3 ಮಕ್ಕಳು ಸೇರಿ ಐವರ ಸಾವು

ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಆಲಂಬಾಗ್‌ ರೈಲ್ವೆ ಕಾಲೋನಿಯಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಶನಿವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.

ಈ ಅವಘಡದಲ್ಲಿ 3 ಮಕ್ಕಳು ಸೇರಿದಂತೆ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಖೇಧ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!ರೈಲ್ವೆ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ.!ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಾಯಿಸಲು ಸೂಚನೆ