LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆ ಅಬ್ಬರ - ಜನ ತತ್ತರ

ಚಿಕ್ಕಮಗಳೂರು  :ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಮಲ್ಲಂದೂರು ಭಾಗದಲ್ಲಿ ಒಂದೇ ಗಂಟೆಗೆ ಸುಮಾರು 4 ಇಂಚು ಮಳೆ ಸುರಿದಿದ್ದು ರಸ್ತೆಯಲ್ಲಿ ಮಳೆ ನೀರು ನದಿಯಂತೆ ಹರಿದು ಜನ ಸಂಚಾರಕ್ಕೆ ಸಮಸ್ಯೆ ತಂದೊಡ್ಡಿದೆ.

ಮಲ್ಲಂದೂರು-ಮುತ್ತೋಡಿ ಭಾಗದಲ್ಲಿ ಭಾರೀ ಮಳೆ ಸುರಿದಿದ್ದು ಗುಡ್ಡದ ಮೇಲಿಂದ ಬಂಡೆ ಕಲ್ಲುಗಳು ಕೂಡ ರಸ್ತೆಗೆ ಉರುಳಿವೆ. ರಸ್ತೆಯ ಒಂದು ಬದಿಯ ಮಣ್ಣು ಸಂಪೂರ್ಣ ಕೊಚ್ಚಿ ಹೋಗಿದ್ದು ಜನರಲ್ಲಿ ಆತಂಕ ಹೆಚ್ಚಿಸಿದೆ. ಗ್ರಾಮದಲ್ಲಿ ಸಂಚರಿಸೋ ಜನರಿಗೆ ದಿನಕ್ಕೆ ಒಂದೆರಡು ಬಸ್ ಓಡಾಡುತ್ತಿತ್ತು.

ಧಾರಾಕಾರ ಮಳೆಯಿಂದಾಗಿ ಬಸ್ ಸಂಚಾರಕ್ಕೂ ತಡೆಯೊಡ್ಡಿದೆ. ಮುಂಗಾರು ಮಳೆ ಕಳೆದು ಇದೀಗ ಹಿಂಗಾರು ಮಳೆ ಆರ್ಭಟ ಜೋರಾಗಿದ್ದು ಮಲೆನಾಡಿನ ಜನರು ಕಂಗಾಲಾಗಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಲೂಟಿಕೋರ ರಾಜ್ಯ ಸರಕಾರದ ವಿರುದ್ಧ ಜನರು ಬೀದಿಗಿಳಿಯುವ ದಿನ ಬರಲಿದೆ'-ಡಿ.ವಿ.ಸದಾನಂದಗೌಡಹಿಮಾಚಲ ಪ್ರದೇಶದ ಹಳ್ಳಿಯಲ್ಲಿ ಪಾಕಿಸ್ತಾನದ ಗುರುತಿರುವ ಬಲೂನ್ ಪತ್ತೆಮೆಸ್ಕಾಂ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌: ಬೃಹತ್ ಪ್ರತಿಭಟನೆಹನಿ ನೀರಾವರಿ ಘಟಕಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಥೈಲ್ಯಾಂಡ್‌ನಲ್ಲಿ ಭಾರತೀಯ ಪ್ರವಾಸಿಗನ ಮೇಲೆ ಹುಲಿ ದಾಳಿSSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ: 'DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ'- ಸಿಎಂ ಸೂಚನೆರಾಜ್ಯದಲ್ಲಿ ಕೊರೊನಾ ಹೆಚ್ಚಳ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್​​ಲೈನ್ಸ್ಮುಂದಿನ 3 ದಿನಗಳ ಕಾಲ ಭಾರೀ ಮಳೆ..! 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ - 1,000 ರೂ.ಗೆ ಏರಿಕೆ