LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಳೆಯ ಅಬ್ಬರ ಈ  ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ.!

 

ಬೆಂಗಳೂರು : ಮಳೆ ಅಬ್ಬರದಿಂದ ಭಾರಿ ಆವಾಂತರಗಳು ಸೃಷ್ಟಿಯಾಗುತ್ತಿವೆ ಈ ಹಿನ್ನಲೆಯಲ್ಲಿ ಇಂದು ಆರು ಜಿಲ್ಲೆಗಳಲ್ಲಿನ ಹಲವು ತಾಲೂಕಿನ ಶಾಲಾ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹಾಸನ, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು, ಹೊಳೆನರಸೀಪುರದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಅಲ್ಲದೆ ಬೆಳಗಾವಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು,  ಹಾವೇರಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇನ್ನು ಉತ್ತರ ಕನ್ನಡದ 6 ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು ಉತ್ತರ ಕನ್ನಡದ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಡಿಯ, ಹಳಿಯಾಳ, ಯಲ್ಲಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಚಿಕ್ಕಮಗಳೂರಲ್ಲಿ 6 ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್ ಆರ್ ಪುರದಲ್ಲಿ ಪ್ರಾಥಮಿಕ ಮತ್ತು ಹೈಸ್ಕೂಲ್ ಗಳಿಗೆ ರಜೆ ಘೋಷಿಸಲಾಗಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾ