ಮಹರ್ಷಿ ವಾಲ್ಮೀಕಿ ನಿಗಮದಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ದಾವಣಗೆರೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ವರ್ಷ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನಾಂಗದವರಿಂದ ನಿಗಮದ ವಿವಿಧ ಯೋಜನೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindu.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವಂಬರ್ 23 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.ಸಂ:08192-233309 ದೂರವಾಣಿ ಮೂಲಕ ಸಂಪರ್ಕಿಸಬಹುದೆಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.