LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಹಾರಾಷ್ಟ್ರದ ಡಿಸಿಎಂ ಆಗಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ

ಮುಂಬೈ: ಎನ್‌ಸಿಪಿ ನಾಯಕ ಅಜಿತ್ ಪವಾರ್ ಭಾನುವಾರ ಮಹಾರಾಷ್ಟ್ರ ಉಪಮುಖ್ಯಮಂತ್ರಿ (ಡಿಸಿಎಂ) ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಮ್ಮುಖದಲ್ಲಿ ರಾಜಭವನದಲ್ಲಿ ಬೆಂಬಲಿಗರ ಸಮ್ಮುಖದಲ್ಲಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

https://bcsuddi.com/%e0%b2%ae%e0%b3%87%e0%b2%b2%e0%b3%8d%e0%b2%b8%e0%b3%87%e0%b2%a4%e0%b3%81%e0%b2%b5%e0%b3%86%e0%b2%af-%e0%b2%ae%e0%b3%87%e0%b2%b2%e0%b2%bf%e0%b2%82%e0%b2%a6-%e0%b2%b0%e0%b3%88%e0%b2%b2%e0%b3%8d%e0%b2%b5/

ಇನ್ನು ಅಜಿತ್ ಅವರೊಂದಿಗೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ ನಾಯಕ ದಿಲೀಪ್ ವಾಲ್ಸೆ ಪಾಟೀಲ್, ಎನ್‌ಸಿಪಿ ನಾಯಕ ಛಗನ್ ಭುಜಬಲ್ ಮಹಾರಾಷ್ಟ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಿಎಂ ಆವಾಸ್ ಯೋಜನೆಯಡಿ 4 ಕೋಟಿಗೂ ಅಧಿಕ ಮನೆಗಳ ನಿರ್ಮಾಣ: ಪ್ರಹ್ಲಾದ್ ಜೋಶಿಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ ಅಂದರೆ ಈ ಸಣ್ಣ ಉಪಾಯ ಮಾಡಿ ದೇವರೇ ದಾರಿ ತೋರಿಸುತ್ತಾನೆ.-----ದಾಸೋಹದ ಸಂಗಣ್ಣ  ಅವರ ವಚನ …!ಅಡುಗೆ ಅನಿಲ ಆಧಾರ್ ಇ-ಕೆವೈಸಿ ಕುರಿತು ಸ್ಪಷ್ಟ ಮಾಹಿತಿ ಇಲ್ಲಿದೆ.!ಮಂಗಳೂರು: ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಕೆನಡಾ: ದೇವಸ್ಥಾನದ ಅಧ್ಯಕ್ಷ್ಯರ ಪುತ್ರನ ಮನೆಯ ಮೇಲೆ ಗುಂಡಿನ ದಾಳಿ - ಖಲಿಸ್ತಾನಿಗಳ ಕೈವಾಡ ಶಂಕೆಕನ್ನಡ ಹೋರಾಟಗಾರರ ಬಂಧನದಿಂದ ದುಃಖ ತಂದಿದೆ : ಬಸವರಾಜ ಬೊಮ್ಮಾಯಿಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆ