LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಹಾಲಕ್ಷ್ಮಿ ಕೊಲೆ ಕೇಸ್: ಇಂದು ಪೊಲೀಸರ ಕೈ ಸೇರಲಿದೆ ಮರಣೋತ್ತರ ಪರೀಕ್ಷಾ ವರದಿ

ಬೆಂಗಳೂರು: ಮಹಾಲಕ್ಷ್ಮಿ ಕೊಲೆ ಪ್ರಕರಣ ಸಂಬಂಧ ವೈದ್ಯರು ಇಂದು ಪೊಲೀಸರಿಗೆ ಮರಣೋತ್ತರ ರಿಪೋರ್ಟ್ ಸಲ್ಲಿಕೆ ಮಾಡಲಿದ್ದಾರೆ.

ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸುಮೊಟೋ ಕೇಸ್ ದಾಖಲಿಸಿಕೊಂದೆ. ಜೊತೆಗೆ ರಾಜ್ಯ ಮಹಿಳಾ ಆಯೋಗದಿಂದ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ.

ಮಹಾಲಕ್ಷ್ಮಿ ಅವರನ್ನು 52 ತುಂಡುಗಳಾಗಿ ಮಾಡಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಎಲ್ಲಾ ತುಂಡು ಮಾಡಿದ ದೇಹವನ್ನ ಬೌರಿಂಗ್ ಆಸ್ಪತ್ರೆ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಈ ಪರೀಕ್ಷಾ ವರದಿಯನ್ನು ಬೌರಿಂಗ್ ಆಸ್ಪತ್ರೆಯ ವೈದ್ಯರು ಇಂದು ಪೊಲೀಸರಿಗೆ ಒಪ್ಪಿಸಲಿದ್ದಾರೆ. ಪ್ರಾಥಮಿಕ ಮರಣೋತ್ತರ ಪರೀಕ್ಷೆ ಸಲ್ಲಿಕೆ ಮಾಡಲಿದ್ದು ಕೆಲವೊಂದು ಟೆಸ್ಟ್‌ಗಳ ರಿಪೋರ್ಟ್ ಅನ್ನು 10 ದಿನಗಳ ಬಳಿಕ ಸಲ್ಲಿಸಲಿದ್ದಾರೆ.



ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ




 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಡರಾತ್ರಿ  ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಜನರು ಸಾವು.!ನಾಳೆಯಿಂದ ಬೆಂಬಲ ಬೆಲೆಯಲ್ಲಿ ತೋಗರಿ, ಕಡಲೇಕಾಳು ಖರೀದಿ ಪ್ರಾರಂಭ.! ರೇಟ್ ಇಂತಿದೆ.!ಅಕ್ರಮ ಮರಳು ಸಾಗಾಣಿಕೆ ತಡೆಯಲು ಈ ನಂಬರ್ ಗೆ ಕರೆಮಾಡಿ.!ಕೋರ್ಟ್ ಕಚೇರಿ ವ್ಯಾಜ್ಯಗಳಿಂದ ನರಳುತ್ತಿದ್ದರೆ ಸಂಸಾರ ಸಮಸ್ಯೆಗಳಿಂದ ಜೀವನವೇ ನಸ್ವರ ವಾಗಿದ್ದರೆ  ತಾಂತ್ರಿಕ ಹಾಗೂ ಮಾಂತ್ರಿಕ ಸಮಸ್ಯೆಗಳಿಂದ ಬಗೆಹರಿಸಬಹುದು !ರೈಲ್ವೆ ಸೇತುವೆಗಳ ನಿರ್ಮಾಣಕ್ಕೆ ರೂ.164.00 ಕೋಟಿ ಬಿಡುಗಡೆಗೆ : ಸಂಸದ ಗೋವಿಂದ ಕಾರಜೋಳವಚನ: --ಜೇಡರ ದಾಸಿಮಯ್ಯ10 ನೇ ತರಗತಿ ಪಾಸಾಗಿದ್ದೀರಾ: ಹೋಂ ಗಾರ್ಡ್​​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌