LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ..!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 207 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ.
ಹುದ್ದೆಗಳ ಸಂಖ್ಯೆ : 207.
ಹುದ್ದೆಗಳ ಹೆಸರು : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು.
ಉದ್ಯೋಗ ಸ್ಥಳ : ಚಾಮರಾಜನಗರ (ಕರ್ನಾಟಕ).
ಅಪ್ಲಿಕೇಶನ್ ಮೋಡ್ : ಆಫ್‌ಲೈನ್‌ ಮೋಡ್.



ಅಂಗನವಾಡಿ ಹುದ್ದೆಗಳ ವಿವರ :
• ಕಾರ್ಯಕರ್ತೆ : 080.
• ಸಹಾಯಕಿ : 127



ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸಂಬಳ ನೀಡಲಾಗುವುದು.

ವಯಸ್ಸಿನ ಮಿತಿ :
ಅಭ್ಯರ್ಥಿಗಳು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.



ಅರ್ಜಿ ಶುಲ್ಕ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.




ವಿದ್ಯಾರ್ಹತೆ :
• ಅಂಗನವಾಡಿ ಕಾರ್ಯಕರ್ತೆ : PUC (SSLC ಕನ್ನಡ ಭಾಷೆಯನ್ನು ಪ್ರಥಮ/ದ್ವಿತೀಯ ಭಾಷೆಯನ್ನಾಗಿ ಓದಿರಬೇಕು).
• ಅಂಗನವಾಡಿ ಸಹಾಯಕಿ : SSLC/ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.



ಆಯ್ಕೆ ವಿಧಾನ :
ಮೆರಿಟ್ ಆಧಾರದ ಮೇಲೆ ಆಯ್ಕೆ



ಅರ್ಜಿ ಸಲ್ಲಿಸುವುದು ಹೇಗೆ?
1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್‌ನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ).
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು (Print) ಮರೆಯಬೇಡಿ.

ಮುಖ್ಯ ದಿನಾಂಕಗಳು :

• ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 01-11-2024.
•  ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : 27-11-2024.

• ಅಧಿಕೃತ ವೆಬ್‌ಸೈಟ್ : karnemakaone.kar.nic.in
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST